Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶೆಟ್ಟರ್ ಕಾಂಗ್ರೆಸ್ ಪಕ್ಷವನ್ನು ಯಾಕಾಗಿ...

ಶೆಟ್ಟರ್ ಕಾಂಗ್ರೆಸ್ ಪಕ್ಷವನ್ನು ಯಾಕಾಗಿ ಬಿಟ್ಟರು ಅನ್ನೋದಕ್ಕೆ ಅವರೇ ಉತ್ತರಿಸಬೇಕಷ್ಟೇ: ಲಕ್ಷ್ಮೀ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ26 Jan 2024 12:23 PM IST
share
ಶೆಟ್ಟರ್ ಕಾಂಗ್ರೆಸ್ ಪಕ್ಷವನ್ನು ಯಾಕಾಗಿ ಬಿಟ್ಟರು ಅನ್ನೋದಕ್ಕೆ ಅವರೇ ಉತ್ತರಿಸಬೇಕಷ್ಟೇ: ಲಕ್ಷ್ಮೀ  ಹೆಬ್ಬಾಳ್ಕರ್

ಉಡುಪಿ : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ಪಕ್ಷ ಸೂಕ್ತ ಸ್ಥಾನಮಾನ ನೀಡಿತ್ತು. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ 35 ಸಾವಿರ ಮತಗಳಿಂದ ಸೋತರೂ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗಿತ್ತು. ಜಗದೀಶ್ ಶೆಟ್ಟರ್ ಅವರು ವಾಪಸ್ ಬಿಜೆಪಿಗೆ ಹೋಗಿದ್ದು ನೋಡಿ ದಿಗ್ಭ್ರಮೆ ಉಂಟಾಯಿತು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.

ಶುಕ್ರವಾರ ಅಜ್ಜರಕಾಡಿನ ಮಹಾತ್ಮ ಗಾಂಧಿ ಮೈದಾನದಲ್ಲಿ ನಡೆದ 75ನೇ‌‌ ಗಣರಾಜ್ಯೋತ್ಸವ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಅವರಿಗಾಗಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಹಗಲಿರುಳು ಶ್ರಮಿಸಿದ್ದರು. ಶೆಟ್ಟರ್ ಯಾಕೆ ಇಂಥ ನಿರ್ಧಾರ ಕೈಗೊಂಡರು ಅಂತ ಗೊತ್ತಿಲ್ಲ. ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷವನ್ನು ಬಿಡಲು ಕಾರಣ, ಯಾಕಾಗಿ ಬಿಟ್ಟರು ಅನ್ನೋದಕ್ಕೆ ಅವರೇ ಉತ್ತರಿಸಬೇಕು. ರಾಜಕಾರಣದಲ್ಲಿ ಈ ರೀತಿ ಆಗಬಾರದು. ಇದು ಬಂದ ಪುಟ್ಟ, ಹೋದ್ಯ ಪುಟ್ಟ ಅನ್ನೋ ಹಾಗೆ ಆಯಿತು ಎಂದರು.

ಬೆಳಗಾವಿ ಜಿಲ್ಲೆಯ ಶಾಸಕ ಲಕ್ಷ್ಮಣ್ ಸವದಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ನಮ್ಮ ಪಕ್ಷದಲ್ಲೆ ಮುಂದುವರಿಯುತ್ತಾರೆ ಎಂದು‌‌ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು. ಸವದಿ ಅವರ ಸ್ವಾಭಿಮಾನಕ್ಕೆ ಬಿಜೆಪಿಯಲ್ಲಿ ಧಕ್ಕೆಯಾಗಿದ್ದಕ್ಕೆ ಅವರು ಕಾಂಗ್ರೆಸ್ ಸೇರಿದ್ದಾರೆ. ಅವರು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದರು.

ರಾಜ್ಯದಲ್ಲಿ ಬರಗಾಲ ಆವರಿಸಿದೆ. ಇದರ ನಡುವೆಯೂ ಜನ ಸಾಮಾನ್ಯರು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ. ಇದಕ್ಕೆ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳೇ ಕಾರಣ. ಇದುವರೆಗೂ 100 ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಲಾಭ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಅಧ್ಯಯನ ಮಾಡಿ, ಮಹಿಳೆಯರ ಸಬಲೀಕರಣದ ಬಗ್ಗೆ ತಿಳಿದುಕೊಳ್ಳಲಾಗುವುದು ಎಂದರು.

ಮುಂಬರುವ ಲೋಕಸಭಾ ಚುನಾವಣೆಗೆ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಫೆಬ್ರವರಿ 15ರ ವೇಳೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮತ್ತೊಂದು ಹಂತದ ಚರ್ಚೆ ನಡೆಸಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X