Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ನೇಹಾ ಹತ್ಯೆ ಪ್ರಕರಣ | ರಾಜ್ಯ ಸರಕಾರ...

ನೇಹಾ ಹತ್ಯೆ ಪ್ರಕರಣ | ರಾಜ್ಯ ಸರಕಾರ ತನಿಖೆಯನ್ನು ಸಿಐಡಿಗೆ ವಹಿಸಿರುವುದನ್ನು ಸ್ವಾಗತಿಸಿದ ಬಿ.ಎಸ್.ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ22 April 2024 7:37 PM IST
share
ನೇಹಾ ಹತ್ಯೆ ಪ್ರಕರಣ | ರಾಜ್ಯ ಸರಕಾರ ತನಿಖೆಯನ್ನು ಸಿಐಡಿಗೆ ವಹಿಸಿರುವುದನ್ನು ಸ್ವಾಗತಿಸಿದ ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ : ಹುಬ್ಬಳ್ಳಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ನೇಹಾ ಹೀರೆಮಠ್ ಹತ್ಯೆ ಪ್ರಕರಣವನ್ನು ‌ರಾಜ್ಯ‌ ಸರ್ಕಾರ ಸಿಐಡಿ ತನಿಖೆಗೆ ವಹಿಸಿರುವುದನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ವಾಗತಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು‌, "ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಿದ್ದಾರೆ. ತನಿಖೆಯಿಂದ ಹೆಚ್ಚು ವಾಸ್ತವದ ಸತ್ಯ ಹೊರಬೀಳಲಿದೆ" ಎಂದರು.

ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ನಿರೀಕ್ಷೆ ಇದೆ. ಶಿವಮೊಗ್ಗದಲ್ಲಿ ರಾಘವೇಂದ್ರ ಅಭಿವೃದ್ಧಿ ಕಾರ್ಯಗಳ ಮಾಡಿದ್ದಾರೆ. ಅಭಿವೃದ್ಧಿ ಕಾರ್ಯಗಳ ಹಿನ್ನೆಲೆಯಲ್ಲಿ ರಾಘವೇಂದ್ರ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತಾರೆ. ರಾಜ್ಯಾದ್ಯಂತ ಮೋದಿ ಪರವಾದ ಅಲೆ ಇದೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ 20 ಕ್ಷೇತ್ರಗಳನ್ನು ಗೆಲ್ಲುವ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, "ಕಾಂಗ್ರೆಸ್ ನಾಯಕರಾಗಿ ಅವರು ಸೋಲುತ್ತೇವೆ ಎಂದು ಹೇಳಲು ಬರುತ್ತದೆಯೇ?. ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಗೆಲ್ಲುವ ನಾಲ್ಕು ಕ್ಷೇತ್ರಗಳ ಹೆಸರನ್ನು ಹೇಳಲಿ ಎಂದ ಅವರು, ಕಾಂಗ್ರೆಸ್ ಪಕ್ಷದ ಮುಂದಿನ ಪ್ರಧಾನಿ ಯಾರೆಂದು ಹೇಳಲಿ. ಕಾಂಗ್ರೆಸ್ ಪಕ್ಷದ ಮುಂದಿನ ಪ್ರಧಾನಿ ಯಾರು ಎಂಬ ಸ್ಪಷ್ಟತೆ ಅವರಲ್ಲಿ ಇಲ್ಲ. ಚೊಂಬು, ಗ್ಯಾರೆಂಟಿ ವಿಚಾರ ಇದಕ್ಕೆಲ್ಲ ಏನು ಅರ್ಥ ಇಲ್ಲ" ಎಂದರು.

ಈಶ್ವರಪ್ಪ ನಾಮಪತ್ರ ಹಿಂಪಡೆಯದ ವಿಚಾರಕ್ಕೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ಯತೀಂದ್ರ ಸಿದ್ದರಾಮಯ್ಯ ಅವರು ಮೋದಿ ವಿರುದ್ಧ ಟೀಕೆ ಮಾಡಿದ ವಿಚಾರವಾಗಿ ಮಾತನಾಡಿ, "ಹಗುರವಾಗಿ ಮಾತನಾಡುವವರಿಗೆ ನಾನೇನು ಮಾತನಾಡಲು ಆಗುತ್ತದೆ. ರಸ್ತೆಯಲ್ಲಿ ಹೋಗುವರೆಲ್ಲ ಮಾತನಾಡಿದರೆ ಮೋದಿ ಅವರ ಗೌರವ ಕಡಿಮೆಯಾಗುವುದಿಲ್ಲ" ಎಂದರು.

Tags

Neha murder caseBS YeddyurappaCID
share
ವಾರ್ತಾಭಾರತಿ
ವಾರ್ತಾಭಾರತಿ
Next Story
X