Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ರಂಗ ನಿರ್ದೇಶಕ ಚಿದಂಬರರಾವ್ ಜಂಬೆ ನಿಧನ

ರಂಗ ನಿರ್ದೇಶಕ ಚಿದಂಬರರಾವ್ ಜಂಬೆ ನಿಧನ

ವಾರ್ತಾಭಾರತಿವಾರ್ತಾಭಾರತಿ12 Sept 2026 8:15 PM IST
share
ರಂಗ ನಿರ್ದೇಶಕ ಚಿದಂಬರರಾವ್ ಜಂಬೆ ನಿಧನ

ಸಾಗರ : ರಂಗ ನಿರ್ದೇಶಕ ಚಿದಂಬರರಾವ್ ಜಂಬೆ (77) ಅವರು ಶನಿವಾರ ನಿಧನರಾದರು. ಮೃತರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ತಾಲೂಕಿನ ಅಡ್ಡೇರಿ ಗ್ರಾಮದ ಚಿದಂಬರರಾವ್ ಜಂಬೆ ಅವರು ಹೆಗ್ಗೋಡಿನ ತಮ್ಮ ಸ್ವಗೃಹದಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.

ಕೆಳದಿ, ಸಾಗರದಲ್ಲಿ ಶಿಕ್ಷಣ ಪಡೆದ ಅವರು ಉಡುಪಿಯ ಯಕ್ಷಗಾನ ಕಲಿಕಾ ಕೇಂದ್ರದಲ್ಲಿ ತರಬೇತಿ ಪಡೆದಿದ್ದರು. 1980ರ ದಶಕದ ಆರಂಭದಲ್ಲಿ ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಗೆ ಪ್ರವೇಶ ಪಡೆದು ರಂಗಶಿಕ್ಷಣ ಪಡೆದ ಅವರು, ಬಳಿಕ ಹೆಗ್ಗೋಡಿನ ನೀನಾಸಮ್ ರಂಗಶಿಕ್ಷಣ ಕೇಂದ್ರದಲ್ಲಿ ತಮ್ಮ ರಂಗಕಾಯಕ ಆರಂಭಿಸಿದರು. ಕೆ.ವಿ.ಸುಬ್ಬಣ್ಣ ಅವರ ಮಾರ್ಗದರ್ಶನದಲ್ಲಿ ಸುಮಾರು 22 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು.

ಮೈಸೂರಿನ ರಂಗಾಯಣದ ನಿರ್ದೇಶಕರಾಗಿ, ಬೆಂಗಳೂರಿನ ರಾಷ್ಟ್ರೀಯ ನಾಟಕ ಶಾಲೆಯ ಮುಖ್ಯಸ್ಥರಾಗಿ ಹಾಗೂ ಸಾಣೆಹಳ್ಳಿಯ ರಂಗ ತರಬೇತಿ ಶಾಲೆಯ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು. ‘ಚೆರ್ರಿ ಹಣ್ಣಿನ ತೋಟ’, ‘ಚಾಣಕ್ಯ ಪ್ರಪಂಚ’, ‘ಆ ಊರು–ಈ ಊರು’, ‘ಲೋಕ ಶಾಕುಂತಲ’, ‘ತಲೆದಂಡ’, ‘ಈ ಕೆಳಗಿನವರು’ ಸೇರಿದಂತೆ 100ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದರು. ನೀನಾಸಮ್ ಜನಸ್ಪಂದನ ಯೋಜನೆಯಡಿ ಸಿದ್ದಿ ಜನಾಂಗದವರಿಗಾಗಿ ‘ಕಪ್ಪು ಜನ, ಕೆಂಪು ನೆರಳು’ ನಾಟಕ ನಿರ್ದೇಶಿಸಿ ಗಮನ ಸೆಳೆದಿದ್ದರು.

ಸಾಣೆಹಳ್ಳಿಯ ಶಿವಸಂಚಾರದ ರಂಗಶಾಲೆಯ ನಿರ್ಮಾಣದಲ್ಲಿಯೂ ಪ್ರಮುಖವಾಗಿ ತೊಡಗಿಸಿಕೊಂಡಿದ್ದ ಅವರು ಹಲವು ತಲೆಮಾರಿನ ರಂಗಕರ್ಮಿಗಳಿಗೆ ಮಾರ್ಗದರ್ಶಕರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಹಾಗೂ ರಾಜ್ಯ ಮತ್ತು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X