Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಷೇರು ಮಾರುಕಟ್ಟೆ ಹೂಡಿಕೆ ಹೆಸರಲ್ಲಿ...

ಷೇರು ಮಾರುಕಟ್ಟೆ ಹೂಡಿಕೆ ಹೆಸರಲ್ಲಿ ವಂಚನೆ: ₹34 ಲಕ್ಷ ಕಳೆದುಕೊಂಡ ಶಿವಮೊಗ್ಗದ ವ್ಯಕ್ತಿ!

ವಾರ್ತಾಭಾರತಿವಾರ್ತಾಭಾರತಿ12 July 2025 12:00 PM IST
share
ಷೇರು ಮಾರುಕಟ್ಟೆ ಹೂಡಿಕೆ ಹೆಸರಲ್ಲಿ ವಂಚನೆ: ₹34 ಲಕ್ಷ ಕಳೆದುಕೊಂಡ ಶಿವಮೊಗ್ಗದ ವ್ಯಕ್ತಿ!

ಶಿವಮೊಗ್ಗ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭಗಳಿಸಬಹುದು ಎಂಬ ಅಪರಿಚಿತ ವಾಟ್ಸಾಪ್ ಸಂದೇಶವನ್ನು ನಂಬಿ ಶಿವಮೊಗ್ಗದ ನಿವಾಸಿಯೊಬ್ಬರು ಬರೋಬ್ಬರಿ 34 ಲಕ್ಷ ರೂಪಾಯಿಗಳನ್ನು ಕಳೆದುಕೊಂಡ ಘಟನೆ ನಡೆದಿದೆ.

ಶಿವಮೊಗ್ಗದ ಬಿ.ಬಿ. ಸ್ಟ್ರೀಟ್‌ನ ನಿವಾಸಿ(ಹೆಸರು ಗೌಪ್ಯ) ವಂಚನೆಗೆ ಒಳಗಾದವರು. ಅಪರಿಚಿತ ವಾಟ್ಸಾಪ್ ಸಂಖ್ಯೆಯಿಂದ ಬಿ.ಬಿ. ಸ್ಟ್ರೀಟ್‌ನ ನಿವಾಸಿಯೊಬ್ಬರಿಗೆ ಸಂದೇಶವೊಂದು ಬಂದಿತ್ತು. ಆ ಸಂದೇಶದಲ್ಲಿ ನಿರ್ದಿಷ್ಟ ಕಂಪನಿಯೊಂದರ ಹೆಸರನ್ನು ಉಲ್ಲೇಖಿಸಿ, ತಮ್ಮ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದೆಂದು ಆಮಿಷ ಒಡ್ಡಲಾಗಿತ್ತು.

ಈ ಆಮಿಷವನ್ನು ನಂಬಿದ ದೂರುದಾರರು, ಕಳೆದ ಎರಡು ತಿಂಗಳಲ್ಲಿ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ಒಟ್ಟು ₹34,16,000 ಹಣವನ್ನು ವಂಚಕರ ಖಾತೆಗೆ ವರ್ಗಾಯಿಸಿದ್ದಾರೆ. ಹಣ ಹೂಡಿಕೆ ಮಾಡಿದ ನಂತರ, ಆರೋಪಿಗಳು ಫೋನ್ ಕರೆಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿ, ಹೂಡಿಕೆಯ ಲಾಭಾಂಶವನ್ನು ನೀಡದೆ ವಂಚಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಸದ್ಯ,ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Tags

Fraudstock marketinvestmentShivamogga
share
ವಾರ್ತಾಭಾರತಿ
ವಾರ್ತಾಭಾರತಿ
Next Story
X