Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ನೂತನ...

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ನೂತನ ಅಧ್ಯಕ್ಷರಾಗಿ ಹೆಚ್.ಸಿ. ಯೋಗೇಶ್ ನೇಮಕ

ವಾರ್ತಾಭಾರತಿವಾರ್ತಾಭಾರತಿ10 Sept 2026 11:23 AM IST
share
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ನೂತನ ಅಧ್ಯಕ್ಷರಾಗಿ ಹೆಚ್.ಸಿ. ಯೋಗೇಶ್ ನೇಮಕ

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್‌ನ ನೂತನ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ಮುಖಂಡ ಹೆಚ್.ಸಿ. ಯೋಗೇಶ್ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ನೇಮಕ ಮಾಡಿದೆ.

AICC ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಆಯ್ಕೆ ಪಟ್ಟಿ ಪ್ರಕಟಿಸಿದ್ದು,ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ 2023 ರ ಚುನಾವಣೆಯ ಅಭ್ಯರ್ಥಿಯಾಗಿದ್ದ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಹೆಚ್ ಸಿ ಯೋಗೇಶ್ ಅವರನ್ನು ನೇಮಕ ಮಾಡಿ ತಕ್ಷಣ ಜಾರಿಗೆ ಬರುವಂತೆ ಆದೇಶಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚಿನ ಪೈಪೋಟಿ ಏರ್ಪಟ್ಟಿತ್ತು.ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಾಜಿ ಸಂಸದ ಆಯನೂರು ಮಂಜುನಾಥ್, ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಪ್ರಾಧಿಕಾರದ ಮಾಜಿ ಅಧ್ಯಕ್ಷ ಎನ್. ರಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಮಹಾನಗರ ಪಾಲಿಕೆಯ ಮಾಜಿ ಉಪ ಮೇಯರ್ ಹಾಗೂ ಜಿಲ್ಲಾ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ್ ಸೇರಿದಂತೆ ಹಲವು ಮುಖಂಡರ ಹೆಸರುಗಳು ಜಿಲ್ಲಾಧ್ಯಕ್ಷರ ರೇಸ್ ನಲ್ಲಿದ್ದವು. ಕೊನೆ ಸುತ್ತಿನಲ್ಲಿ ಹೈಕಮಾಂಡ್ ಹೆಚ್ ಸಿ ಯೋಗೇಶ್ ಅವರನ್ನು ನೇಮಕ‌ ಮಾಡಿದೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ವೀಕ್ಷಕರಾಗಿ ಶಿವಮೊಗ್ಗಕ್ಕೆ ಆಗಮಿಸಿದ್ದ ಶರತ್ ಅವರು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸಿ, ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗಬಲ್ಲ ನಾಯಕನ ಆಯ್ಕೆಗಾಗಿ ಅಭಿಪ್ರಾಯ ಪಡೆದ ಅವರು ಕಾರ್ಯಕರ್ತರ ಒಲವು ಮತ್ತು ಅಭಿಪ್ರಾಯದ ಆಧಾರದಲ್ಲಿ 6 ಮಂದಿಯ ಹೆಸರನ್ನು ಹೈಕಮಾಂಡ್‌ಗೆ ಸಲ್ಲಿಸಿದ್ದರು. ಈ ಬಾರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ನೇಮಕವನ್ನು ಸಂಘಟನ್ ಸೃಜನ್ ಅಭಿಯಾನದ ಭಾಗವಾಗಿ ನಡೆಸಲಾಗಿದೆ ಎಂದು ಎಐಸಿಸಿ ತಿಳಿಸಿದೆ.

Tags

H.C. YogeshShivamoggaCongress.
share
ವಾರ್ತಾಭಾರತಿ
ವಾರ್ತಾಭಾರತಿ
Next Story
X