Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. Shivamogga | ಮಂಗಳಮುಖಿಯಿಂದ ನಗ-ನಗದು...

Shivamogga | ಮಂಗಳಮುಖಿಯಿಂದ ನಗ-ನಗದು ಲೂಟಿ: ಆರೋಪಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ27 April 2026 11:51 AM IST
share
Shivamogga | ಮಂಗಳಮುಖಿಯಿಂದ ನಗ-ನಗದು ಲೂಟಿ: ಆರೋಪಿಯ ಬಂಧನ

ಶಿವಮೊಗ್ಗ: ಮಂಗಳಮುಖಿಯೊಬ್ಬರನ್ನು ಆಟೋ ರಿಕ್ಷಾದಲ್ಲಿ ಕರೆದೊಯ್ದು ನಗದು ಹಾಗೂ ಚಿನ್ನಾಭರಣಗಳನ್ನು ದೋಚಿದ ಪ್ರಕರಣ ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ನಡೆದ ಕೇವಲ 12 ಗಂಟೆಯೊಳಗೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಳೆ ಮಂಡ್ಲಿ ನಿವಾಸಿ ದೇವರಾಜ(27) ಬಂಧಿತ ಆರೋಪಿ.

ಎಪ್ರಿಲ್ 24ರಂದು ರಾತ್ರಿ ಈ ಘಟನೆ ನಡೆದಿತ್ತು. ಅಪರಿಚಿತ ವ್ಯಕ್ತಿಯೊಬ್ಬ ಮಂಗಳಮುಖಿಯನ್ನು ಆಟೋದಲ್ಲಿ ನಗರದ ಬೊಮ್ಮನಕಟ್ಟೆ ಚಾನಲ್ ಏರಿಯಾದ ಬಳಿ ಕರೆದೊಯ್ದು ಅಲ್ಲಿ ಆಕೆಯಿಂದ 4,000 ರೂ. ನಗದು, ಒಂದು ಮೊಬೈಲ್ ಫೋನ್, ಕೊರಳಲ್ಲಿದ್ದ ಚಿನ್ನದ ಸರ ಹಾಗೂ ಉಂಗುರ ಲಪಟಾಯಿಸಿ ಪರಾರಿಯಾಗಿದ್ದ. ಈ ಸಂಬಂಧ ಎ.25ರಂದು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಿಎನ್ಎಸ್ ಕಲಂ 309(4) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದರು.

ಪ್ರಕರಣ ದಾಖಲಾದ 12 ಗಂಟೆಯೊಳಗೆ ಆರೋಪಿ ದೇವರಾಜನನ್ನು ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. ಬಂಧಿತನಿಂದ 20,000 ರೂ. ಮೌಲ್ಯದ ಮೊಬೈಲ್ ಫೋನ್, ಕೃತ್ಯಕ್ಕೆ ಬಳಸಿದ್ದ ಆಟೋರಿಕ್ಷಾ ಹಾಗೂ ಒಂದು ಚಾಕು ಸೇರಿದಂತೆ ಒಟ್ಟು 3,20,000 ರೂ. ಅಂದಾಜು ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿನೋಬನಗರ ಪೊಲೀಸ್ ಠಾಣೆಯ ಪ್ರಭಾರ ಇನ್ ಸ್ಪೆಕ್ಟರ್, ಸುರೇಶ್ ಉಸ್ತುವಾರಿಯಲ್ಲಿ, ಪಿಎಸ್ಸೈ ತಿರುಮಲೇಶ್ ಜಿ. ನೇತೃತ್ವದಲ್ಲಿ ಸಿಬ್ಬಂದಿಯಾದ ರಾಜು ಕೆ.ಆರ್., ಚಂದ್ರ ನಾಯ್ಕ ಬಿ., ವಿಜಯಕುಮಾರ್ ಹಾಗೂ ಮನುಶಂಕರ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Tags

shivamoggaRobbing
share
ವಾರ್ತಾಭಾರತಿ
ವಾರ್ತಾಭಾರತಿ
Next Story
X