Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಶಿವಮೊಗ್ಗ | ಚಕ್ರವರ್ತಿ ಸೂಲಿಬೆಲೆ...

ಶಿವಮೊಗ್ಗ | ಚಕ್ರವರ್ತಿ ಸೂಲಿಬೆಲೆ ವಿರುದ್ಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ8 Feb 2024 11:36 PM IST
share
ಶಿವಮೊಗ್ಗ | ಚಕ್ರವರ್ತಿ ಸೂಲಿಬೆಲೆ ವಿರುದ್ಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲು

ಶಿವಮೊಗ್ಗ: ಸಾಮಾಜಿಕ ಜಾಲತಾಣದಲ್ಲಿ ಎಸೆಸೆಲ್ಸಿ ಪರಿಕ್ಷಾ ವೇಳಾಪಟ್ಟಿಯ ವಿಷಯವಾಗಿ ಜನರಲ್ಲಿ ಧಾರ್ಮಿಕ ಭಾವನೆಯನ್ನು ಕೆರಳಿಸುವ ರೀತಿಯಲ್ಲಿ ಪೋಸ್ಟ್ ಮಾಡಿದ ಚಕ್ರವರ್ತಿ ಸೂಲಿಬೆಲೆ ವಿರುದ್ದ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಸೆಸೆಲ್ಸಿ ಪೂರ್ವ ಸಿದ್ದತಾ ಪರೀಕ್ಷಾ ವೇಳಾಪಟ್ಟಿ ಕುರಿತು ಚಕ್ರವರ್ತಿ ಸೂಲಿಬೆಲೆ ಸಾರ್ವಜನಿಕವಾಗಿ ಫೇಸ್ ಬುಕ್ ನಲ್ಲಿ KARNATAKA STATE 10 STANDARD EXAM TIME TABLE RELEASED. ALL THE EXAM IN THE MORNING SESSION BUT FOR FRIDAY, WHY ?, OH.. TIME FOR NAMAZ 1 ಎಂದು ಫೋಸ್ಟ್ ಹಾಕುವ ಮೂಲಕ ಧಾರ್ಮಿಕ ಭಾವನೆ ಕೆರಳಿಸುವ ಪ್ರಯತ್ನ ಮಾಡಿದ್ದಾರೆ. ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಎಸ್.ಎನ್.ಜಯನಗರ ಠಾಣೆಗೆ ದೂರು ಸಲ್ಲಿಸಿದ್ದರು.

ಈ ದೂರಿನ ಅನ್ವಯ ಸೂಲಿಬೆಲೆ ವಿರುದ್ಧ ಐಪಿಸಿ 1860ರ 505/1ಬಿ 505/1ಸಿ 505/2 ಕಲಂ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X