Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಕ್ಯಾನ್ಸರ್ ಪೀಡಿತ ಮಕ್ಕಳ ವಸತಿ ಶಾಲೆ...

ಕ್ಯಾನ್ಸರ್ ಪೀಡಿತ ಮಕ್ಕಳ ವಸತಿ ಶಾಲೆ ತೆರೆಯಲು ಯೋಜನೆ: ಸಚಿವ ಮಧುಬಂಗಾರಪ್ಪ ಮಹತ್ವದ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ14 Jun 2025 11:15 AM IST
share
ಕ್ಯಾನ್ಸರ್ ಪೀಡಿತ ಮಕ್ಕಳ ವಸತಿ ಶಾಲೆ ತೆರೆಯಲು ಯೋಜನೆ: ಸಚಿವ ಮಧುಬಂಗಾರಪ್ಪ ಮಹತ್ವದ ಘೋಷಣೆ

ಶಿವಮೊಗ್ಗ: ಕ್ಯಾನ್ಸರ್ ಪೀಡಿತ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಮಹತ್ವದ ಹೆಜ್ಜೆಯನ್ನಿಟ್ಟಿದ್ದಾರೆ. ಶಿಕ್ಷಣ ಸಚಿವರಾಗಿ ಎರಡು ವರ್ಷ ಪೂರೈಸಿದ ಸವಿನೆನಪಿಗಾಗಿ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಉಚಿತ ಆರೋಗ್ಯ ಸೌಲಭ್ಯದ ಜೊತೆಗೆ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಕ್ಯಾನ್ಸರ್ ಪೀಡಿತ ವಸತಿ ಶಾಲೆಯನ್ನು ತೆರೆಯಲು ಯೋಜನೆ ರೂಪಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರಥಮ ಹಂತವಾಗಿ ರಾಜ್ಯದ ಪ್ರಮುಖ ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಒಂದಾದ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಪಕ್ಕದಲ್ಲೇ ಕ್ಯಾನ್ಸರ್ ಪೀಡಿತ ವಸತಿ ಶಾಲೆಯನ್ನು ತೆರೆಯಲು ಸಿದ್ದತೆ ಮಾಡಿಕೊಂಡಿದ್ದಾರೆ.

ಯಾವಾಗ ಪ್ರಾರಂಭ:

ಈಗಾಗಲೇ ಖಾಸಗಿ ಎನ್‌ಜಿಓ ಒಂದು ಜೊತೆ ಸಭೆ ನಡೆಸಿ ಯೋಜನೆ ರೂಪಿಸಿದ್ದೇನೆ. ಕಿದ್ವಾಯಿ ಆಸ್ಪತ್ರೆ ಸಮೀಪದಲ್ಲಿ ಖಾಸಗಿ ಕಟ್ಟಡವನ್ನು ನೋಡಲಾಗಿದೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಸಲಹೆ ಪಡೆದುಕೊಂಡು ಜುಲೈ ಅಂತ್ಯದೊಳಗೆ ಪ್ರಾರಂಭಿಸಲಾಗುವುದು. ಎನ್‌ಜಿಓ ಅವರ ಮಾಹಿತಿ ಪ್ರಕಾರ ಈಗಾಗಲೇ 1,500 ಸಾವಿರ ಮಕ್ಕಳನ್ನು ಗುರುತಿಸಿದ್ದಾರೆ. ಇದಕ್ಕೂ ಹೆಚ್ಚು ಇರಬಹುದು. ಒಂದನೇ ತರಗತಿಯಿಂದ ಹತ್ತನೆ ತರಗತಿಯವರೆಗೆ ಶಿಕ್ಷಣ ನೀಡಲಾಗುವುದು. ವಿಸ್ತರಣೆ ಬಗ್ಗೆ ಮುಂದಿನ‌ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸಿಗಲಿರುವ ಸೌಲಭ್ಯಗಳು:

ಕ್ಯಾನ್ಸರ್ ಪೀಡಿತ ವಸತಿ ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತದೆ. ಮಕ್ಕಳಿಗೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಕಿದ್ವಾಯಿ ಆಸ್ಪತ್ರೆಗೆ ಕರೆದೊಯ್ಯಲು ‌ಮಿನಿ ಬಸ್ ಹಾಗೂ ಕಾರಿನ ಸೌಲಭ್ಯ ಕಲ್ಪಿಸಲಾಗುತ್ತದೆ. ಆಟ,ಪಾಠಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಎಲ್ಲ ಮಕ್ಕಳಂತೆ ಅವರು ಗೌರವಯುತವಾಗಿ ಬದುಕಬೇಕು ಎಂಬುದು ನನ್ನ ಉದ್ದೇಶ ಎಂದು ಸಚಿವ‌ ಮಧುಬಂಗಾರಪ್ಪ ಅನಿಸಿಕೆ ವ್ಯಕ್ತಪಡಿಸಿದರು.

Tags

residential schoolcancerpatientsMadhu Bangarappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X