ಸಾಗರ | ಮಾರಕಾಯುಧದಿಂದ ವ್ಯಕ್ತಿಯ ಕೊಲೆ

ಸಾಗರ: ವ್ಯಕ್ತಿಯೊಬ್ಬರನ್ನು ಮಾರಕಾಯುಧದಿಂದ ಕಡಿದು ಕೊಲೆಗೈದ ಘಟನೆ ಸಾಗರ ತಾಲೂಕಿನ ಮಡಸೂರು ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಮಡಸೂರು ಗ್ರಾಮದ ನಿವಾಸಿ ಆನಂದ(40) ಕೊಲೆಯಾದವರು.
ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಆನಂದ ಅವರ ಕೊಲೆಗೆ ಕಾರಣ ತಿಳಿದುಬಂದಿಲ್ಲ.
ಸಾಗರ ಗ್ರಾಮಾಂತರ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ.
Next Story




