Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಶಿಕಾರಿಪುರ : ಕರ್ತವ್ಯ ನಿರತ ಅರಣ್ಯ...

ಶಿಕಾರಿಪುರ : ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ

ವಾರ್ತಾಭಾರತಿವಾರ್ತಾಭಾರತಿ21 Aug 2026 10:20 AM IST
share
ಶಿಕಾರಿಪುರ : ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ

​ಶಿವಮೊಗ್ಗ : ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ಲಾಂಟೇಶನ್ ವಾಚರ್ ಒಬ್ಬರ ಮೇಲೆ ಕರಡಿ ಆಕಸ್ಮಿಕವಾಗಿ ಭೀಕರ ದಾಳಿ ನಡೆಸಿರುವ ಘಟನೆ ಶಿಕಾರಿಪುರ ತಾಲೂಕಿನ ಶಿಡಿಗಿನಾಳು ಗ್ರಾಮದಲ್ಲಿ ನಡೆದಿದೆ.

​ಅರಣ್ಯ ಇಲಾಖೆಯಲ್ಲಿ ಪ್ಲಾಂಟೇಶನ್ ವಾಚರ್ ಆಗಿ ಸೇವೆ ಸಲ್ಲಿಸುತ್ತಿರುವ ಕೆ.ಎನ್. ರಾಮು ಅವರು ಶಿಡಿಗಿನಾಳು ಭಾಗದಲ್ಲಿ ಕರ್ತವ್ಯದಲ್ಲಿದ್ದಾಗ ಈ ದುರಂತ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಒದಗಿಸಲಾಗಿದೆ.

​ವಿಷಯ ತಿಳಿದ ತಕ್ಷಣವೇ ಸ್ಪಂದಿಸಿದ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಯೋಗಕ್ಷೇಮ ವಿಚಾರಿಸಿದರು. ಸಾಗರ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಹಮ್ಮದ್ ಫಯಾಜುದ್ದೀನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ನಾಯ್ಕ್ ವಿ.ಎಸ್. ಹಾಗೂ ವಲಯ ಅರಣ್ಯಾಧಿಕಾರಿ ಪರಶುರಾಮ ಎಲ್. ಅವರು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳು ರಾಮು ಅವರಿಗೆ ಧೈರ್ಯ ತುಂಬಿದರು.

​ಬಳಿಕ ಕರ್ತವ್ಯ ನಿರತ ವೈದ್ಯಾಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದ ಅಧಿಕಾರಿಗಳು, ಗಾಯಾಳುವಿಗೆ ಯಾವುದೇ ಕೊರತೆಯಾಗದಂತೆ ಸೂಕ್ತ ಹಾಗೂ ಅತ್ಯುತ್ತಮ ಚಿಕಿತ್ಸೆ ನೀಡುವಂತೆ ಮನವಿ ಮಾಡಿದರು. ಅಷ್ಟೇ ಅಲ್ಲದೆ, ಸಂಕಷ್ಟದಲ್ಲಿದ್ದ ಸಿಬ್ಬಂದಿಗೆ ತಕ್ಷಣದ ಆರ್ಥಿಕ ಸಹಾಯವನ್ನು ನೀಡಿದ್ದಾರೆ.

​ಅರಣ್ಯ ಇಲಾಖೆ ಅಧಿಕಾರಿಗಳ ಈ ತಕ್ಷಣದ ಸ್ಪಂದನೆ, ನೆರವು ಮತ್ತು ಮಾನವೀಯ ಕಾಳಜಿಗೆ ಗಾಯಾಳುವಿನ ಕುಟುಂಬಸ್ಥರು ಹಾಗೂ ಅರಣ್ಯ ಸಿಬ್ಬಂದಿ ವರ್ಗದವರು ಕೃತಜ್ಞತೆ ಸಲ್ಲಿಸಿದ್ದಾರೆ.

Tags

ShikaripuraBear attacksforest watchershimoga
share
ವಾರ್ತಾಭಾರತಿ
ವಾರ್ತಾಭಾರತಿ
Next Story
X