Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಶಿವಮೊಗ್ಗ | ಕಾಡಾನೆ ದಾಳಿ: ತರಗೆಲೆ ತರಲು...

ಶಿವಮೊಗ್ಗ | ಕಾಡಾನೆ ದಾಳಿ: ತರಗೆಲೆ ತರಲು ಕಾಡಿಗೆ ಹೋಗಿದ್ದ ವ್ಯಕ್ತಿ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ3 May 2024 11:31 AM IST
share
ಶಿವಮೊಗ್ಗ | ಕಾಡಾನೆ ದಾಳಿ: ತರಗೆಲೆ ತರಲು ಕಾಡಿಗೆ ಹೋಗಿದ್ದ ವ್ಯಕ್ತಿ ಮೃತ್ಯು

ಶಿವಮೊಗ್ಗ, ಮೇ 3: ತರಗೆಲೆ ತರಲು ಕಾಡಿಗೆ ಹೋಗಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟ ಘಟನೆ ಹೊಸ ನಗರ ತಾಲೂಕು ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸವಾಪುರ ಗ್ರಾಮದ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.

ಬಸವಾಪುರ ಗ್ರಾಮ ನಿವಾಸಿ ತಿಮ್ಮಪ್ಪ (58) ಮೃತಪಟ್ಟವರು.

ತಿಮ್ಮಪ್ಪ ಶುಕ್ರವಾರ ಬೆಳಗ್ಗೆ ತರಗೆಲೆ ತರಲೆಂದು ಮನೆ ಸಮೀಪದ ಕಾಡಿಗೆ ತೆರಳಿದ್ದರು. ಈ ಸಂದರ್ಭ ಆನೆ ದಾಳಿ ನಡೆಸಿದೆ ಎನ್ನಲಾಗಿದೆ. ತಿಮ್ಮಪ್ಪ ಜೋರಾಗಿ ಕೂಗಿಕೊಂಡಿದ್ದು ಸಮೀಪದಲ್ಲೇ ತರಗೆಲೆಗೆ ಬಂದವರು ಮತ್ತು ಗ್ರಾಮಸ್ಥರು ಆ ಕಡೆಗೆ ಓಡಿದ್ದಾರೆ. ಆದರೆ ಅಷ್ಟೊತ್ತಿಗೆ ದಾಳಿ ನಡೆಸಿದ್ದ ಆನೆ ಪರಾರಿಯಾಗುತ್ತಿತ್ತು. ಮರದ ಬುಡದ ಬಳಿ ತಿಮ್ಮಪ್ಪ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದ್ದಾರೆ.

ಈ ಪರಿಸರದಲ್ಲಿ ಕಳೆದ 2-3 ದಿನಗಳಿಂದ ಕಾಡಾನೆ ಕಾಣಿಸಿಕೊಂಡಿರುವ ಬಗ್ಗೆ ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದರು. ಇದೀಗ ವ್ಯಕ್ತಿಯೋರ್ವನನ್ನು ಆನೆ ಬಲಿ ಪಡೆದಿದ್ದು, ಸ್ಥಳೀಯರು ಆತಂಕಿತರಾಗಿದ್ದಾರೆ.

ಕಾಡಾನೆ ದಾಳಿ ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ.

Tags

elephant attack
share
ವಾರ್ತಾಭಾರತಿ
ವಾರ್ತಾಭಾರತಿ
Next Story
X