Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಶಿವಮೊಗ್ಗ | ಅಂತರಾಷ್ಟ್ರೀಯ...

ಶಿವಮೊಗ್ಗ | ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಬೃಹತ್ ಮಾನವ ಸರಪಳಿ ರಚನೆ ಯಶಸ್ವಿ

ವಾರ್ತಾಭಾರತಿವಾರ್ತಾಭಾರತಿ15 Sept 2024 10:01 PM IST
share
ಶಿವಮೊಗ್ಗ | ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಬೃಹತ್ ಮಾನವ ಸರಪಳಿ ರಚನೆ ಯಶಸ್ವಿ

ಶಿವಮೊಗ್ಗ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರವಿವಾರ ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬಾರಂದೂರಿನಿಂದ ಶಿವಮೊಗ್ಗ ತಾಲ್ಲೂಕಿನ ಗಡಿ ಗ್ರಾಮ ಮಡಿಕೆಚಿಲೂರುವರೆಗೆ ಮಾನವ ಸರಪಳಿ ರಚನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

ಈ ಬೃಹತ್ ಮಾನವ ಸರಪಳಿ ನಿರ್ಮಾಣದಲ್ಲಿ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸ್ವಸಹಾಯ ಗುಂಪುಗಳ ಮಹಿಳಾ ಸದಸ್ಯರು, ನೌಕರರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಅವರಣದಲ್ಲಿ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂವಿಧಾನ ಪೀಠಿಕೆಯನ್ನು ವಾಚಿಸಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿ, ʼಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್ ನಿಂದ ಚಾಮರಾಜನಗರದವರೆಗೆ ಒಟ್ಟು 2500 ಕಿ.ಮೀ ಗಳ ಹಾಗೂ ಜಿಲ್ಲೆಯಲ್ಲಿ 60ಕಿ.ಮೀ. ಮಾನವ ಸರಪಳಿ ರಚನೆ ಮಾಡುತ್ತಿರುವುದು ಐತಿಹಾಸಿಕ ದಾಖಲೆಯಯಾಗಿದೆ.ಈ ಘಟನೆ ಇತಿಹಾಸದ ಪುಟಗಳಲ್ಲಿ ಸೇರಲಿದೆʼ ಎಂದರು.

ಕಾರ್ಯಕ್ರಮದ ಅಂಗವಾಗಿ ಮಾರ್ಗ ಮಧ್ಯದ ಸುಮಾರು 20ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಸಭಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಹಲವಾರು ಕಲಾತಂಡಗಳು ಹಾಗೂ ವಿವಿಧತೆಯಲ್ಲಿ ಏಕತೆಯನ್ನು ಸಾರುವ ವೇಷ ಭೂಷಣಗಳೊಂದಿಗೆ ಸಾರ್ವಜನಿಕರು ಭಾಗವಹಿಸಿದ್ದರು.

ಜಿಲ್ಲಾಧಿಕಾರಿಗಳ ಕಚೇರಿ ಆಭರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಸಕ ಎಸ್ ಎನ್ ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯ ಬಲ್ಕಿಸ್ ಬಾನು, ಜಿಲ್ಲಾಧಿಕಾರಿ ಗುರುದತ್ ಹೆಗಡೆ‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿಕೆ ಮಿಥುನ್ ಕುಮಾರ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್ ಹೇಮಂತ್ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X