Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. Shivamogga | ದಸರಾ ಕಾರ್ಯಕ್ರಮದಲ್ಲೂ...

Shivamogga | ದಸರಾ ಕಾರ್ಯಕ್ರಮದಲ್ಲೂ 'ವಂದೇ ಮಾತರಂ' ಗೊಂದಲ: ಕಾರ್ಯಕ್ರಮ ಬಹಿಷ್ಕರಿಸಿದ ಕಾಂಗ್ರೆಸ್ ಮುಖಂಡರು

ವಾರ್ತಾಭಾರತಿವಾರ್ತಾಭಾರತಿ11 Oct 2026 2:56 PM IST
share
Shivamogga | ದಸರಾ ಕಾರ್ಯಕ್ರಮದಲ್ಲೂ ವಂದೇ ಮಾತರಂ ಗೊಂದಲ: ಕಾರ್ಯಕ್ರಮ ಬಹಿಷ್ಕರಿಸಿದ ಕಾಂಗ್ರೆಸ್ ಮುಖಂಡರು

ಶಿವಮೊಗ್ಗ: ವಂದೇ ಮಾತರಂ ಹಾಡಿನ ಗೊಂದಲ ಇದೀಗ ದಸರಾ ವೇದಿಕೆವರೆಗೂ ಬಂದಿದೆ. ದಸರಾ ಕಾರ್ಯಕ್ರಮದ ವೇದಿಕೆಯಲ್ಲಿ ವಂದೇ ಮಾತರಂ ಗೀತೆ ಪೂರ್ಣ ಹಾಡಿದ್ದಕ್ಕೆ ಕಾಂಗ್ರೆಸ್ ಮುಖಂಡರು ಆಕ್ಷೇಪಿಸಿದ ಘಟನೆ ರವಿವಾರ (ಅ.11) ನಡೆದಿದೆ.

ಶಿವಮೊಗ್ಗ ನಗರದ ಕೋಟೆ ರಸ್ತೆಯಲ್ಲಿರುವ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ದಸರಾ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ಹಿರಿಯ ನಟ ಶ್ರೀನಾಥ್, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಚೆನ್ನಬಸಪ್ಪ ಸೇರಿದಂತೆ ಹಲವರು ದಸರಾ ಕಾರ್ಯಕ್ರಮದಲ್ಲಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಗಾಯಕರು ಹಿನ್ನೆಲೆ ಸಂಗೀತ ಸಹಿತ ಎರಡು ಚರಣ ವಂದೇ ಮಾತರಂ ಹಾಡಿದ್ದರು. ಹಾಡಿನ ಎರಡು ಚರಣ ಮುಗಿಯುತ್ತಿದ್ದಂತೆ ಹಿನ್ನೆಲೆ ಸಂಗೀತ ಕೊನೆಗೊಂಡಿತ್ತು. ಆದರೆ ಗಾಯಕರು ಮ್ಯೂಸಿಕ್ ಅಂತ್ಯಗೊಂಡ ಬಳಿಕವೂ ಪೂರ್ತಿ ವಂದೇ ಮಾತರಂ ಹಾಡಿದ್ದರು.

ಆದರೆ ವೇದಿಕೆಯ ಮೇಲಿದ್ದ ಕಾಂಗ್ರೆಸ್ ನಾಯಕರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ಜೊತೆ ಚರ್ಚೆ ನಡೆಸಿದ ಬಳಿಕ, 'ದಸರಾ ನೀವೇ ಮಾಡಿಕೊಳ್ಳಿ, ಚೆನ್ನಾಗಿ ನಡೆಯಲಿ' ಎಂದು ಹೊರ ನಡೆದರು. ದಸರಾ ಕಾರ್ಯಕ್ರಮ ಬಹಿಷ್ಕರಿಸಿದ ಮುಖಂಡ ವೇದಿಕೆಯಿಂದ ಹೊರ ನಡೆದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಸಿ.ಯೋಗೀಶ್, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್, ಜವಳಿ ಕೈಮಗ್ಗ ನಿಗಮದ ಅಧ್ಯಕ್ಷ ಚೇತನ್ ಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹೊರನಡೆದರು.

ಸರಕಾರದ ಸುತ್ತೋಲೆಯನ್ನು ಧಿಕ್ಕರಿಸಿ ಪೂರ್ಣ ವಂದೇ ಮಾತರಂ ಹಾಡಿಸಲಾಗಿದೆ. ಈ ಬಾರಿ ದಸರಾದ ಉಸ್ತುವಾರಿ ಆಗಿರುವುದು ಮಹಾನಗರ ಪಾಲಿಕೆ ಕಮಿಷನರ್ ಮಾಯಣ್ಣಗೌಡ. ಅವರನ್ನು ತಕ್ಷಣ ವರ್ಗಾವಣೆ ಮಾಡಬೇಕು. ಇನ್ನು, ಸಿಎಂ ಕಾರ್ಯಕ್ರಮದಲ್ಲಿ ಇದೇ ವಂದೇ ಮಾತರಂ ವಿಚಾರಕ್ಕೆ ಶಾಸಕ ಚನ್ನಬಸಪ್ಪ ಕಾರ್ಯಕ್ರಮದಿಂದ ಹೊರ ನಡೆದಿದ್ದರು. ನಾವು ದಸರಾದ ವಿರೋಧಿಗಳಲ್ಲ. ಆದರೆ ಸರಕಾರದ ಸುತ್ತೋಲೆಗೆ ಬೆಲೆ ಕೊಡದ ಸಭೆಯಲ್ಲಿ ತಾವು ಇರುವುದಿಲ್ಲ

-ಎಚ್.ಸಿ.ಯೋಗೇಶ್, ಶಿವಮೊಗ್ಗ ಕಾಂಗ್ರೆಸ್ ಜಿಲ್ಲಾಧ್ಯಕ್ಷರು

Tags

ShivamoggaVande MataramDasara Event
share
ವಾರ್ತಾಭಾರತಿ
ವಾರ್ತಾಭಾರತಿ
Next Story
X