Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ತೀರ್ಥಹಳ್ಳಿ: ಸಿಎಂ ಕಾರ್ಯಕ್ರಮದಲ್ಲಿ...

ತೀರ್ಥಹಳ್ಳಿ: ಸಿಎಂ ಕಾರ್ಯಕ್ರಮದಲ್ಲಿ ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕನಿಂದ ಆಕ್ಷೇಪ

ಕಸ್ತೂರಿ ರಂಗನ್ ವರದಿ ಕುರಿತ ಸಭೆಯಲ್ಲಿ ಗೊಂದಲ ಸೃಷ್ಟಿಸಿದ ಶಾಸಕ ಎಸ್.ಎನ್.ಚನ್ನಬಸಪ್ಪರ ಭಾಷಣ

ವಾರ್ತಾಭಾರತಿವಾರ್ತಾಭಾರತಿ19 Sept 2026 2:08 PM IST
share
ತೀರ್ಥಹಳ್ಳಿ: ಸಿಎಂ ಕಾರ್ಯಕ್ರಮದಲ್ಲಿ ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕನಿಂದ ಆಕ್ಷೇಪ

ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಶನಿವಾರ ಆಯೋಜಿಸಿದ್ದ ಸಾರ್ವಜನಿಕರೊಂದಿಗೆ ಮುಖ್ಯಮಂತ್ರಿಯ ನೇರ ಸಂವಾದ ಸಭೆಯ ವೇದಿಕೆಯಲ್ಲಿ ವಂದೇ ಮಾತರಂ ವಿಚಾರವಾಗಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಯು.ಆರ್. ಅನಂತಮೂರ್ತಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಸಂವಾದ ಹಾಗೂ ಸಭಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದರು. ಈ ವೇಳೆ ವಂದೇ ಮಾತರಂ ಎರಡೇ ಚರಣ ಹಾಡಲಾಗಿದ್ದು, ಇದಕ್ಕೆ ಬಿಜೆಪಿ ಶಾಸಕ ಎಸ್.ಎನ್.ಚನ್ನಬಸಪ್ಪ ವೇದಿಕೆಯಲ್ಲಿ ಅಸಮಾಧಾನ ಹೊರ ಹಾಕಿದ್ದು ಗೊಂದಲಕ್ಕೆ ಕಾರಣವಾಯಿತು.

"ಮುಖ್ಯಮಂತ್ರಿ ರಾಜ್ಯದಲ್ಲಿ ಅನೇಕ ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೆ ವಂದೇ ಮಾತರಂ ಗೀತೆಯನ್ನು ಕೇವಲ ಎರಡೇ ಚರಣಕ್ಕೆ ಸಿಮೀತಗೊಳಿಸುವ ಮೂಲಕ ಜನರ ಭಾವನೆ ಧಕ್ಕೆ ಉಂಟಾಗಿದೆ" ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ಅವರ ಮಾತಿಗೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತಕ್ಷಣ ವೇದಿಕೆಯ ಮೇಲೆಯೇ ಆಕ್ರೋಶ ವ್ಯಕ್ತಪಡಿಸಿದರು.

ಇದರಿಂದ ವೇದಿಕೆ ಮೇಲೆ ಕೆಲ ಕಾಲ ಬಿಗುವಿನ ವಾತಾವಣರ ಸೃಷ್ಟಿಯಾಯಿತು. ವೇದಿಕೆಯಲ್ಲಿದ್ದ ಕಾಂಗ್ರೆಸ್ ಮುಖಂಡರು ಶಾಸಕ ಎಸ್.ಎನ್.ಚನ್ನಬಸಪ್ಪರನ್ನು ಮುತ್ತಿಗೆ ಹಾಕಿ ಅವರ ಭಾಷಣವನ್ನು ಅರ್ಧದಲ್ಲೇ ನಿಲ್ಲಿಸಿದರು. ಮೈದಾನದಲ್ಲಿ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು ಕೂಡ ಶಾಸಕ ಚನ್ನಬಸಪ್ಪನವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ಇಡೀ ಸಂವಾದದ ಮೈದಾನವೇ ಡಿ.ಕೆ. ಡಿ.ಕೆ. ಎಂದು ಘೋಷಣೆ ಮೊಳಗಿಸುವ ಮೂಲಕ ಚನ್ನಬಸಪ್ಪನವರ ಆಕ್ಷೇಪಕ್ಕೆ ವಿರೋಧ ವ್ಯಕ್ತಪಡಿಸಿದರು.

Tags

TirthahalliVande Mataram
share
ವಾರ್ತಾಭಾರತಿ
ವಾರ್ತಾಭಾರತಿ
Next Story
X