Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸೋಷಿಯಲ್ ಮೀಡಿಯಾ
  3. ಬಿಜೆಪಿ ಹೆಸರಲ್ಲಿ ಅಕ್ರಮ ನಡೆದಿದ್ದು...

ಬಿಜೆಪಿ ಹೆಸರಲ್ಲಿ ಅಕ್ರಮ ನಡೆದಿದ್ದು ಗೊತ್ತಿದ್ದು ಸಿ.ಟಿ.ರವಿ ಸುಮ್ಮನಿದ್ದಿದ್ದು ಏಕೆ? ಇದರಲ್ಲಿ ಇನ್ನೂ ನಿಗೂಢತೆ ಇದೆಯೇ: ಕಾಂಗ್ರೆಸ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ19 Sep 2023 10:44 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಿಜೆಪಿ ಹೆಸರಲ್ಲಿ ಅಕ್ರಮ ನಡೆದಿದ್ದು ಗೊತ್ತಿದ್ದು ಸಿ.ಟಿ.ರವಿ ಸುಮ್ಮನಿದ್ದಿದ್ದು ಏಕೆ? ಇದರಲ್ಲಿ ಇನ್ನೂ ನಿಗೂಢತೆ ಇದೆಯೇ: ಕಾಂಗ್ರೆಸ್ ಪ್ರಶ್ನೆ
Is there more mystery in the silence of CT Ravi: Congress question

ಬೆಂಗಳೂರು, ಸೆ.19: ಬಿಜೆಪಿ ಹೆಸರಲ್ಲಿ ಅಕ್ರಮ ನಡೆದಿದ್ದರೂ, ಹಣದ ವಂಚನೆ ನಡೆದಿದ್ದ ಸಂಗತಿ ಮೊದಲೇ ಗೊತ್ತಿತ್ತು, ಬಿಜೆಪಿಗೂ ಪಕ್ಷಕ್ಕೂ ಗೊತ್ತಿತ್ತು ಎಂಬ ಸತ್ಯ ಹೊರಬಿದ್ದಿದೆ. ಗೊತ್ತಿದ್ದರೂ ಸಿ.ಟಿ.ರವಿ ಸುಮ್ಮನಿದ್ದಿದ್ದು ಏಕೆ? ಆ ಮೌನದಲ್ಲಿ ಇನ್ನೂ ಹೆಚ್ಚಿನ ನಿಗೂಢತೆ ಇದೆಯೇ ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.

ಈ ಬಗ್ಗೆ 'X' (ಟ್ವಿಟರ್) ನ 'Karnataka Congress' ಖಾತೆಯಲ್ಲಿ ಪೋಸ್ಟ್ ವೊಂದನ್ನು ಮಾಡಿರುವ ರಾಜ್ಯ ಕಾಂಗ್ರೆಸ್, ಬಿಜೆಪಿಯ ಟಿಕೆಟ್ ಹಗರಣದಲ್ಲಿ ಹಲವು ತಿಮಿಂಗಿಲಗಳ ಹೆಸರು ಬಹಿರಂಗವಾಗುತ್ತಿದೆ. ಬಿಜೆಪಿಯ ಬಾಡಿಗೆ ಭಾಷಣಕಾರರು, ಖಾವಿ ವೇಷಧಾರಿ ವಂಚಕರು ಇದರಲ್ಲಿ ತಳುಕು ಹಾಕಿಕೊಂಡಿದ್ದಾರೆ. ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೆಸರು ಬಹಿರಂಗವಾದ ನಂತರ ಮಾಜಿ ಶಾಸಕ ಸಿ.ಟಿ.ರವಿ ಅವರಿಗೆ ಈ ವಂಚನೆಯ ಸಂಗತಿ ಮೊದಲೇ ಗೊತ್ತಿತ್ತು, ಬಿಜೆಪಿಗೂ ಪಕ್ಷಕ್ಕೂ ಗೊತ್ತಿತ್ತು ಎಂಬ ಸತ್ಯ ಹೊರಬಿದ್ದಿದೆ. ಹಣದ ಅಕ್ರಮ ವಹಿವಾಟು ನಡೆದಿದ್ದು, ಪಕ್ಷದ ಹೆಸರಲ್ಲಿ ಅಕ್ರಮ ನಡೆದಿದ್ದರೂ, ಹಣದ ವಂಚನೆ ನಡೆದಿದ್ದರೂ ಸಿ.ಟಿ.ರವಿ ಸುಮ್ಮನಿದ್ದಿದ್ದು ಏಕೆ? ಆ ಮೌನದಲ್ಲಿ ಇನ್ನೂ ಹೆಚ್ಚಿನ ನಿಗೂಢತೆ ಇದೆಯೇ ಎಂದು ರಾಜ್ಯ ಬಿಜೆಪಿಯನ್ನು ಪ್ರಶ್ನಿಸಿದೆ.


ಬಿಜೆಪಿಯ ಟಿಕೆಟ್ ಹಗರಣದಲ್ಲಿ ಹಲವು ತಿಮಿಂಗಿಲಗಳ ಹೆಸರು ಬಹಿರಂಗವಾಗುತ್ತಿದೆ.
ಬಿಜೆಪಿಯ ಬಾಡಿಗೆ ಭಾಷಣಕಾರರು, ಖಾವಿ ವೇಷದಾರಿ ವಂಚಕರು ಇದರಲ್ಲಿ ತಳುಕು ಹಾಕಿಕೊಂಡಿದ್ದಾರೆ.@karkalasunil ಹೆಸರು ಬಹಿರಂಗವಾದ ನಂತರ @CTRavi_BJP ಅವರಿಗೆ ಈ ವಂಚನೆಯ ಸಂಗತಿ ಮೊದಲೇ ಗೊತ್ತಿತ್ತು, ಬಿಜೆಪಿಗೂ ಪಕ್ಷಕ್ಕೂ ಗೊತ್ತಿತ್ತು ಎಂಬ ಸತ್ಯ ಹೊರಬಿದ್ದಿದೆ.…

— Karnataka Congress (@INCKarnataka) September 19, 2023

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X