Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸೋಷಿಯಲ್ ಮೀಡಿಯಾ
  3. 'ಸಿದ್ದರಾಮಯ್ಯರ ATM Sarkara': ತಿಂಗಳ...

'ಸಿದ್ದರಾಮಯ್ಯರ ATM Sarkara': ತಿಂಗಳ ಸಾಧನೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ!

ವಾರ್ತಾಭಾರತಿವಾರ್ತಾಭಾರತಿ4 July 2023 1:17 PM IST
share
ಸಿದ್ದರಾಮಯ್ಯರ ATM Sarkara: ತಿಂಗಳ ಸಾಧನೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ!

ಬೆಂಗಳೂರು, ಜು.4: ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳು ಕಳೆದಿರುವ ನಡುವೆಯೇ ಸಿದ್ದರಾಮಯ್ಯರ 'ATM ಸರ್ಕಾರ' ಎಂದು ಟೀಕಿಸಿರುವ ಬಿಜೆಪಿ, 10 'ಘನಾಂಧಾರಿ ಸಾಧನೆಗಳ ಪಟ್ಟಿ' ಬಿಡುಗಡೆ ಮಾಡುವ ಮೂಲಕ ವ್ಯಂಗ್ಯವಾಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, "ರಾಜ್ಯದಲ್ಲಿ ಸಿದ್ದರಾಮಯ್ಯರ 'ATMSarkara' ಒಂದು ತಿಂಗಳ ಅವಧಿಯಲ್ಲೇ ಮಾಡಿದ ಘನಾಂಧಾರಿ ಸಾಧನೆಗಳ ಪಟ್ಟಿ" ಎಂದು ಹತ್ತು ಅಂಶಗಳನ್ನು ಉಲ್ಲೇಖಿಸಿ ಟೀಕಿಸಿದೆ.

ಅವು ಇಂತಿವೆ.

1. ಸರ್ಕಾರಿ ಇಲಾಖೆಯ ಅಧಿಕಾರಿಗಳ ಜತೆ ಕಲೆಕ್ಷನ್ ಏಜೆಂಟ್ ಸುರ್ಜೇವಾಲಾ ಕಮಿಷನ್ ಸಭೆ..!

2. ಚುನಾವಣಾ ಪೂರ್ವ ಘೋಷಿಸಿದ ಗ್ಯಾರಂಟಿಗಳ ಮುಂದೂಡಿಕೆ ಜತೆಗೆ ನೀಡದ ಗ್ಯಾರಂಟಿಗೆ ಕಂಡೀಷನ್ ಅಪ್ಲೈ..!

3. ವಿದ್ಯುತ್, ಕುಡಿಯುವ ನೀರು, ತಿನ್ನುವ ಅಕ್ಕಿ ಸೇರಿ ಎಲ್ಲಾ ಬೆಲೆಯೂ ಏರಿಕೆ..!

4. ಮತಾಂತರ ನಿಷೇಧ, ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್..!

5. ಪಠ್ಯಪುಸ್ತಕದಲ್ಲಿ ಎಡಬಿಡಂಗಿ ಸಿದ್ಧಾಂತದ ಹೇರಿಕೆ, ಕ್ರಾಂತಿಕಾರಿಗಳು, ರಾಜರ ಪಾಠಗಳಿಗೆ ಕೂಕ್..!

6. ಅಕ್ರಮ ಮರಳು ಮಾಫಿಯಾಗೆ ಚಾಲನೆ ಕೊಟ್ಟು ಕರ್ತವ್ಯನಿರತ ಪೊಲೀಸ್ ಪೇದೆಯ ಕೊಲೆ..!

7. ಬರಗಾಲದ ಕರಿಛಾಯಿ ಆವರಿಸಿದರೂ ಕ್ರಮ ಕೈಗೊಳ್ಳದೆ ಅನ್ನದಾತನ ಮೊದಲ ಬಲಿ ಪಡೆದ ಹೆಗ್ಗಳಿಕೆ..!

8. ಶುದ್ಧ ಕುಡಿಯುವ ನೀರು ಪೂರೈಸಲಾಗದೆ ಅಮಾಯಕ ಜೀವಗಳ ಬಲಿ ಪಡೆದ ಕುಖ್ಯಾತಿ..!

9. ಅಬಕಾರಿ ಇಲಾಖೆಯ ಉನ್ನತ ಹುದ್ದೆಗಳು ಕೋಟಿ ಕೋಟಿಗೆ ಸೇಲ್, ವರ್ಗಾವಣೆ ದಂಧೆಗೆ ಇಳಿದ ಶ್ಯಾಡೋ ಸಿಎಂ ಯತೀಂದ್ರ..!

10. ಕುರ್ಚಿ ಬಿಡಲು ತಯಾರಲ್ಲಿದ ಸಿದ್ದರಾಮಯ್ಯ, ಪಟ್ಟು ಬಿಡದ ಡಿ.ಕೆ.ಶಿವಕುಮಾರ್ ಕಾದಾಟದಲ್ಲೇ ಕಾಲ ಹರಣ..!

"ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಬರ ಬಂದಿದೆ. ಶಾಂತಿ, ನೆಮ್ಮದಿಯ ಬೆಳೆ ಇಲ್ಲ, ಜನರಿಗೆ ಬೆಲೆ ಏರಿಕೆಯ ಬರೆ ಎಳೆದು, ಮೇಲೆ ಕಲರ್ ಕಲರ್ ಇಡುವುದು ಉಚಿತ ಖಚಿತ ನಿಶ್ಚಿತ" ಬಿಜೆಪಿ ವ್ಯಂಗ್ಯವಾಡಿದೆ.


ರಾಜ್ಯದಲ್ಲಿ @siddaramaiahರ #ATMSarkara ಒಂದು ತಿಂಗಳ ಅವಧಿಯಲ್ಲೇ ಮಾಡಿದ ಘನಾಂಧಾರಿ ಸಾಧನೆಗಳ ಪಟ್ಟಿ

ಸರ್ಕಾರಿ ಇಲಾಖೆಯ ಅಧಿಕಾರಿಗಳ ಜತೆ ಕಲೆಕ್ಷನ್ ಏಜೆಂಟ್ ಸುರ್ಜೇವಾಲಾ ಕಮಿಷನ್ ಸಭೆ..!

ಚುನಾವಣಾ ಪೂರ್ವ ಘೋಷಿಸಿದ ಗ್ಯಾರಂಟಿಗಳ ಮುಂದೂಡಿಕೆ ಜತೆಗೆ ನೀಡದ ಗ್ಯಾರಂಟಿಗೆ ಕಂಡೀಷನ್ ಅಪ್ಲೈ..!

ವಿದ್ಯುತ್, ಕುಡಿಯುವ ನೀರು,…

— BJP Karnataka (@BJP4Karnataka) July 4, 2023

share
ವಾರ್ತಾಭಾರತಿ
ವಾರ್ತಾಭಾರತಿ
Next Story
X