Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸೋಷಿಯಲ್ ಮೀಡಿಯಾ
  3. ಧ್ರುವ ರಾಠಿ ಹಾಗೆ ಬರೀಲಿಲ್ಲ...!

ಧ್ರುವ ರಾಠಿ ಹಾಗೆ ಬರೀಲಿಲ್ಲ...!

ಖ್ಯಾತ ಯುಟ್ಯೂಬರ್ ಹೆಸರಿನ ಅಣಕ ಖಾತೆಯ ಟ್ವೀಟ್ ಅನ್ನೇ ಶೇರ್ ಮಾಡಿಕೊಂಡ ಜನ

ವಾರ್ತಾಭಾರತಿವಾರ್ತಾಭಾರತಿ20 Jun 2024 4:34 PM IST
share
ಧ್ರುವ ರಾಠಿ ಹಾಗೆ ಬರೀಲಿಲ್ಲ...!

ಹೊಸದಿಲ್ಲಿ: ಖ್ಯಾತ ಯೂಟ್ಯೂಬರ್‌ ಧ್ರುವ ರಾಠಿ ಅವರ ಹೆಸರಿನ ಅಣಕ ಖಾತೆಯೊಂದು ಮಾಡಿರುವ ಟ್ವೀಟ್‌ ಒಂದು ಗೊಂದಲಕ್ಕೆ ಕಾರಣವಾಗಿದೆ. ಮುಸ್ಲಿಮರು ಶಾಂತಿಯುತವಾಗಿ ಈದ್‌ ಆಚರಿಸಿದನ್ನು ಅಭಿನಂದಿಸಿ ಧ್ರುವ ರಾಠಿ ಹೆಸರಿನ ಅಣಕ (ಪರೋಡಿ) ಖಾತೆಯಲ್ಲಿ ಟ್ವೀಟ್‌ ಮಾಡಲಾಗಿತ್ತು.

" 200 Million Muslim celebrated Eid Yesterday

Distributed meat to the poor and needy

Met their relatives

Had some amazing food

Gave Eidi to children and made them happy

None of them got drunk and went to other’s place of worship to dance and provoke

WHAT AN AMAZING COMMUNITY ( 200 ಮಿಲಿಯನ್ ಮುಸ್ಲಿಮರು ನಿನ್ನೆ ಈದ್ ಆಚರಿಸಿದರು.. ಬಡವರು ಮತ್ತು ನಿರ್ಗತಿಕರಿಗೆ ಮಾಂಸವನ್ನು ವಿತರಿಸಿದರು.. ತಮ್ಮ ಸಂಬಂಧಿಕರನ್ನು ಭೇಟಿಯಾದರು.. ಅದ್ಭುತವಾದ ಆಹಾರವನ್ನು ಸೇವಿಸಿದರು.. ಮಕ್ಕಳಿಗೆ ಈದಿ ನೀಡಿ ಸಂತಸಗೊಳಿಸಿದರು.. ಅವರ್ಯಾರೂ ಕುಡಿದು ಮತ್ತೊಬ್ಬರ ಪೂಜಾ ಸ್ಥಳಕ್ಕೆ ಹೋಗಿ ಕುಣಿದು ಕುಪ್ಪಳಿಸಲಿಲ್ಲ. ಎಂತಹ ಅದ್ಭುತ ಸಮುದಾಯ...") ಎಂದು ಧ್ರುವ ರಾಠಿ ಅವರ ಹೆಸರಿನ ಅಣಕ ಖಾತೆಯಿಂದ ಜೂನ್ 18 ರಂದು ಸಂಜೆ ಪೋಸ್ಟ್‌ ಮಾಡಲಾಗಿತ್ತು. ಇದು ಧ್ರುವ್ ರಾಠಿ ಅವರ ಅಧಿಕೃತ ಖಾತೆ ಅಲ್ಲ. ಇದು ಅವರ ಹೆಸರಿನ ಅಣಕ ಖಾತೆ ಎಂದು ಸ್ಪಷ್ಟವಾಗಿ ನಮೂದಿಸಲಾಗಿತ್ತು.

ಇದು ಧ್ರುವ ರಾಠಿಯ ಅಧಿಕೃತ ಟ್ವೀಟ್‌ ಎಂಬಂತೆ ವ್ಯಾಪಕವಾಗಿ ವೈರಲ್‌ ಆಗಿದೆ. ಮೂಲ ಇಂಗ್ಲೀಷ್ ನಲ್ಲಿರುವ ಟ್ವೀಟ್ ಅನ್ನು ಕನ್ನಡ ಸಹಿತ ಇತರ ಭಾಷೆಗಳಿಗೆ ಅನುವಾದಿಸಿ ಪೋಸ್ಟರ್ ಮಾಡಿ ಜನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಹಿಂದೆಯೂ ಪ್ರಧಾನಿ ನರೇಂದ್ರ ಮೋದಿ, ವಂಚಕ ಲಲಿತ್‌ ಮೋದಿ ಮೊದಲಾದವರ ಹೆಸರಿನ ಅಣಕ ಖಾತೆಗಳಲ್ಲಿ ಮಾಡಲಾಗಿದ್ದ ಟ್ವೀಟ್‌ ಗಳು ಇದೇ ರೀತಿ ಗೊಂದಲಕ್ಕೆ ಕಾರಣವಾಗಿದ್ದವು.

ಹಲವು ಖ್ಯಾತನಾಮರ ಹೆಸರಿನ ಅಧಿಕೃತ ಎಕ್ಸ್ ಖಾತೆ ( ಹಳೆಯ ಟ್ವಿಟರ್) ಇರುವ ಹಾಗೆಯೇ ಅವರ ಹೆಸರಿನ ಪರೋಡಿ (ಅಣಕ) ಖಾತೆಗಳಿರುತ್ತವೆ. ಅದು ಅವರ ಖಾತೆ ಅಲ್ಲ. ಅದರಲ್ಲಿ ಬರುವ ಹೇಳಿಕೆಗಳು ಅವರದ್ದೂ ಅಲ್ಲ. ಸಾಮಾನ್ಯವಾಗಿ ಇಂತಹ ಅಣಕ ಖಾತೆಗಳಲ್ಲಿ ವ್ಯಂಗ್ಯ, ವಿಡಂಬನೆ, ತಮಾಷೆ, ಟೀಕೆ ಗಳಿರುವ ಹೇಳಿಕೆಗಳು, ಪೋಸ್ಟರ್ ಗಳನ್ನು ಶೇರ್ ಮಾಡಲಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X