Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೇರಳ | ಒಂದು ಚಾಕೊಲೇಟ್‌ಗಾಗಿ ಮೂವರು...

ಕೇರಳ | ಒಂದು ಚಾಕೊಲೇಟ್‌ಗಾಗಿ ಮೂವರು ಬಾಲಕರು ಮಾಡಿದ್ದೇನು?

ವಾರ್ತಾಭಾರತಿವಾರ್ತಾಭಾರತಿ13 Oct 2025 10:52 PM IST
share
ಕೇರಳ | ಒಂದು ಚಾಕೊಲೇಟ್‌ಗಾಗಿ ಮೂವರು ಬಾಲಕರು ಮಾಡಿದ್ದೇನು?
ಜನ ಮೆಚ್ಚಿದ ಸರಕಾರಿ ಶಾಲೆಯ ಹುಡುಗರ ಪ್ರಾಮಾಣಿಕತೆ

ಪ್ರಾಮಾಣಿಕತೆ ಅಪರೂಪವಾಗುತ್ತಿರುವಾಗ, ಕೇರಳದ ಮೂವರು ವಿದ್ಯಾರ್ಥಿಗಳು ಮಾಡಿದ ಕೆಲಸ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದಿದೆ.

ಚಾಕೊಲೇಟ್‌ಗಾಗಿ, ಸಿಬ್ಬಂದಿ ಇಲ್ಲದ ಮೆಡಿಕಲ್ ಶಾಪ್‌ನಲ್ಲಿ ಈ ಹುಡುಗರು ಮಾಡಿದ ಕೆಲಸ ಇದೀಗ ವೈರಲ್ ಆಗಿದೆ.

ಈ ಘಟನೆ ನಡೆದಿರುವುದು ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಟ್ಟಾಂಬಿಯಲ್ಲಿ.

ಸಿನಾನ್, ಮುಸ್ತಫಾ ಮತ್ತು ಅನ್ಶಿದ್ – ಪಟ್ಟಾಂಬಿ ಸರಕಾರಿ ಹಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು. ಒಂದು ದಿನ ಶಾಲೆ ಬಿಟ್ಟ ಬಳಿಕ ಈ ಮೂವರು ಚಾಕೊಲೇಟ್ ಖರೀದಿಸಲು ಮೆಡಿಕಲ್ ಸ್ಟೋರ್‌ಗೆ ಬಂದಿದ್ದರು. ಆದರೆ, ಕೌಂಟರ್‌ನಲ್ಲಿ ಸಿಬ್ಬಂದಿ ಇರಲಿಲ್ಲ. ಮನೆಯ ಕಡೆಗೆ ಹೋಗುವ ಅವಸರವಿದ್ದ ಕಾರಣ, ಅಲ್ಲಿ ಕಾಯುವ ತಾಳ್ಮೆಯೂ ಅವರಿಗೆ ಇರರಲಿಲ್ಲ. ಚಾಕಲೇಟ್ ಖರೀದಿಸದೇ ಹೋಗಲೂ ಮನಸ್ಸು ಕೇಳಲಿಲ್ಲ.

ಆಗ ಈ ಬಾಲಕರಿಗೆ ಒಂದು ಐಡಿಯಾ ಹೊಳೆದಿದೆ. ಮೆಡಿಕಲ್‌ನವರು ಮುಂದಿಟ್ಟಿದ್ದ ಡಬ್ಬದಿಂದ ತಮಗೆ ಬೇಕಾಗಿದ್ದ ಒಂದು 'ಹಾಜ್‌ಮೋಲಾ' ಚಾಕೊಲೇಟ್ ಅನ್ನು ತೆಗೆದುಕೊಂಡರು. ಆದರೆ, ಕೇವಲ ತೆಗೆದುಕೊಂಡು ಹೋಗಲಿಲ್ಲ. ತಾವು ಚಾಕೊಲೇಟ್ ತೆಗೆಯುತ್ತಿರುವುದನ್ನು ಖಾತರಿಪಡಿಸಲು, ಅದನ್ನು ಸಿಸಿಟಿವಿ ಕ್ಯಾಮರಾ ಎದುರೇ ಪ್ರದರ್ಶಿಸಿದರು.

ಅಷ್ಟಕ್ಕೇ ಮುಗಿಯಲಿಲ್ಲ. ಆ ನಂತರ ಒಂದು ಚೀಟಿ ಬರೆದರು. ಆ ಚೀಟಿಯಲ್ಲಿ, "ನಾವು ಒಂದು ಹಾಜ್‌ಮೋಲಾ ತೆಗೆಯುತ್ತಿದ್ದೇವೆ. ಸಿಸಿಟಿವಿ ಪರಿಶೀಲಿಸಿ" ಎಂದು ಬರೆದು, ಅದರ ಕೆಳಗೆ ತಮ್ಮ ಸಹಿ ಹಾಕಿದ್ದರು. ಮತ್ತು ಆ ಚಾಕೊಲೇಟ್‌ನ ಹಣವನ್ನು ಕೂಡ ಆ ಚೀಟಿಯೊಂದಿಗೆ ಇಟ್ಟು ಹೋಗಿದ್ದರು.

ಮೆಡಿಕಲ್ ಮಾಲಕ ವಾಪಸ್ ಬಂದು ನೋಡಿದಾಗ, ಕೌಂಟರ್‌ನಲ್ಲಿ ಚೀಟಿ ಮತ್ತು ಒಂದು ರೂಪಾಯಿ ನಾಣ್ಯ ಸಿಕ್ಕಿತು. ಅವರು ಕುತೂಹಲದಿಂದ ಸಿಸಿಟಿವಿ ಪರಿಶೀಲಿಸಿದಾಗ, ಈ ಮೂವರು ಬಾಲಕರ ಪ್ರಾಮಾಣಿಕತೆ ಬಯಲಾಗಿದೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಜನರು ಈ ಪುಟ್ಟ ಹುಡುಗರನ್ನು ಕೊಂಡಾಡುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X