ಬ್ರಿಡ್ಜ್ ಟೌನ್ : ಇಲ್ಲಿನ ಕೆನ್ಸಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡವು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.