Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 2026ರ ವಿಶ್ವಕಪ್ ಕೊನೆಯದು: ರೊನಾಲ್ಡೊ

2026ರ ವಿಶ್ವಕಪ್ ಕೊನೆಯದು: ರೊನಾಲ್ಡೊ

ವಾರ್ತಾಭಾರತಿವಾರ್ತಾಭಾರತಿ11 Nov 2025 10:51 PM IST
share
2026ರ ವಿಶ್ವಕಪ್ ಕೊನೆಯದು: ರೊನಾಲ್ಡೊ

ಹೊಸದಿಲ್ಲಿ, ನ. 11: ನಾನು ಕ್ರೀಡಾ ಬದುಕಿನ ಕೊನೆಯನ್ನು ತಲುಪಿದ್ದು, 2026ರ ಫಿಫಾ ವಿಶ್ವಕಪ್ ನನ್ನ ಕೊನೆಯ ವಿಶ್ವಕಪ್ ಆಗಲಿದೆ ಎಂದು ಪೋರ್ಚುಗಲ್ ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಮಂಗಳವಾರ ಘೋಷಿಸಿದ್ದಾರೆ.

ನೀವು ವಿಶ್ವಕಪ್ಗೆ ಯಾವಾಗ ವಿದಾಯ ಹೇಳುವಿರಿ? ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ರೊನಾಲ್ಡೊ, ‘‘ಶೀಘ್ರವೇ’’ ಎಂದರು. ‘‘ನನಗೆ ‘ಶೀಘ್ರ’ ಎಂದರೆ 10 ವರ್ಷಗಳು’’ ಎಂದು ಅವರು ಮತ್ತೆ ಹೇಳಿದರಾದರೂ, ‘‘ಇಲ್ಲ, ನಾನು ಹಾಸ್ಯ ಮಾಡುತ್ತಿದ್ದೇನೆ’’ ಎಂದರು. ‘‘ನನಗೆ 41 ವರ್ಷ ಆಗುತ್ತಿದೆ. ಇದು ಸರಿಯಾದ ಸಮಯ ಎಂದು ನನಗನಿಸುತ್ತದೆ’’ ಎಂದರು.

ಫುಟ್ಬಾಲ್ ದಿಗ್ಗಜ ರೊನಾಲ್ಡೊ ಕ್ಲಬ್ ಗಳು ಮತ್ತು ದೇಶಕ್ಕಾಗಿ 950ಕ್ಕೂ ಅಧಿಕ ಗೋಲುಗಳನ್ನು ಬಾರಿಸಿದ್ದಾರೆ.

ಅವರು 2002ರಲ್ಲಿ ಸ್ಪೋರ್ಟಿಂಗ್ ಸಿಪಿ ಕ್ಲಬ್ ಮೂಲಕ ತನ್ನ ಕ್ರೀಡಾ ಜೀವನ ಆರಂಭಿಸಿದರು. ಅವರು ಈಗ ಸೌದಿ ಅರೇಬಿಯದ ಅಲ್-ನಸ್ರ್ ಕ್ಲಬ್ ಪರವಾಗಿ ಆಡುತ್ತಿದ್ದಾರೆ.

‘‘ಈ ಕ್ಷಣದಲ್ಲಿ ನಾನು ಅತ್ಯುತ್ತಮವಾಗಿದ್ದೇನೆ ಎಂದು ನನಗನಿಸುತ್ತಿದೆ. ಈಗಲೂ ನಾನು ವೇಗ ಮತ್ತು ತೀಕ್ಷ್ಣತೆ ಹೊಂದಿದ್ದೇನೆ. ರಾಷ್ಟ್ರೀಯ ತಂಡದಲ್ಲಿ ಆಡುವುದನ್ನು ಆನಂದಿಸುತ್ತಿದ್ದೇನೆ. ಆದರೆ, ಪ್ರಾಮಾಣಿಕವಾಗಿ ಹೇಳಬೇಕೆಂದರೆ, ‘ಶೀಘ್ರವೇ’ ಎಂದರೆ ಇನ್ನು ಒಂದು ಅಥವಾ ಎರಡು ವರ್ಷಗಳು’’ ಎಂದರು.

ರೊನಾಲ್ಡೊ ಅವರೀಗ 2026ರ ವಿಶ್ವಕಪ್ ಗೆ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ.

Tags

2026 World CupRonaldo
share
ವಾರ್ತಾಭಾರತಿ
ವಾರ್ತಾಭಾರತಿ
Next Story
X