Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. T20 ವಿಶ್ವಕಪ್ ವಿಜಯೋತ್ಸವದ ವೇಳೆ...

T20 ವಿಶ್ವಕಪ್ ವಿಜಯೋತ್ಸವದ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಹಾರ್ದಿಕ್ ಪಾಂಡ್ಯ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೂರು

ವಾರ್ತಾಭಾರತಿವಾರ್ತಾಭಾರತಿ12 March 2026 3:42 PM IST
share
T20 ವಿಶ್ವಕಪ್ ವಿಜಯೋತ್ಸವದ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಹಾರ್ದಿಕ್ ಪಾಂಡ್ಯ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೂರು

ಪುಣೆ, ಮಾ.12 : ಅಹಮದಾಬಾದ್‌ ನ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ವಿಜಯೋತ್ಸವದ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ವಕೀಲರು ಪುಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ಪುಣೆಯ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ವಕೀಲ ವಾಜಿದ್ ಖಾನ್ ಬುಧವಾರ ದೂರು ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಆದರೆ ಪ್ರಕರಣದ ಕುರಿತು ಹೆಚ್ಚಿನ ವಿವರಗಳನ್ನು ನೀಡಲು ಅವರು ನಿರಾಕರಿಸಿದ್ದಾರೆ. ರವಿವಾರ ನ್ಯೂಜಿಲೆಂಡ್ ವಿರುದ್ಧ ಭಾರತ ಸಾಧಿಸಿದ ಗೆಲುವಿನ ಸಂಭ್ರಮಾಚರಣೆಯ ವೇಳೆ ಪಾಂಡ್ಯ ತಮ್ಮ ದೇಹದ ಸುತ್ತ ತ್ರಿವರ್ಣ ಧ್ವಜವನ್ನು ಸುತ್ತಿಕೊಂಡು ಅಶ್ಲೀಲ ವರ್ತನೆ ತೋರಿದ್ದಾರೆ ಎಂದು ಖಾನ್ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ.

“ಈ ಕೃತ್ಯವು ಸಂಬಂಧಿತ ಕಾನೂನಿನ ಅಡಿಯಲ್ಲಿ ಅಪರಾಧವಾಗಿದೆ. ಆದ್ದರಿಂದ ಕಾನೂನು ಕ್ರಮ ಕೈಗೊಳ್ಳಬೇಕು. ರಾಷ್ಟ್ರಧ್ವಜದ ಘನತೆಯನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ” ಎಂದು ದೂರಿನ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Tags

FIRHardik Pandyanational flagT20 World Cup 2026
share
ವಾರ್ತಾಭಾರತಿ
ವಾರ್ತಾಭಾರತಿ
Next Story
X