Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದೇಶದ 100ನೇ ಗ್ರ್ಯಾಂಡ್‌ಮಾಸ್ಟರ್ ಆಗಿ...

ದೇಶದ 100ನೇ ಗ್ರ್ಯಾಂಡ್‌ಮಾಸ್ಟರ್ ಆಗಿ ಹೊರಹೊಮ್ಮಿದ ಚೆಸ್ ಪಟು ಅನುಜ್ ಶ್ರೀವಾತ್ರಿ

ವಾರ್ತಾಭಾರತಿವಾರ್ತಾಭಾರತಿ9 Nov 2026 11:46 PM IST
share
ದೇಶದ 100ನೇ ಗ್ರ್ಯಾಂಡ್‌ಮಾಸ್ಟರ್ ಆಗಿ ಹೊರಹೊಮ್ಮಿದ ಚೆಸ್ ಪಟು ಅನುಜ್ ಶ್ರೀವಾತ್ರಿ

ಹೊಸದಿಲ್ಲಿ: ಭಾರತೀಯರು ದೀಪಾವಳಿಯಲ್ಲಿ ದೀಪಗಳನ್ನು ಬೆಳಗಿಸುವ ತಯಾರಿಯಲ್ಲಿದ್ದಾಗ ಫಿಲಿಪ್ಪೀನ್ಸ್‌ನಲ್ಲಿ ಮಧ್ಯಪ್ರದೇಶದ ಚೆಸ್ ಪಟು ಅನುಜ್ ಶ್ರೀವಾತ್ರಿ ದೇಶದ 100ನೇ ಗ್ರ್ಯಾಂಡ್‌ಮಾಸ್ಟರ್ ಆಗಿ ಹೊರಹೊಮ್ಮಿದ್ದಾರೆ. ಈ ಸಾಧನೆ ಮಾಡಿದ ತನ್ನ ರಾಜ್ಯದ ಮೊದಲ ಚೆಸ್ ಪಟು ಎನಿಸಿಕೊಂಡರು.

ರವಿವಾರ ಏಳನೇ ಆವೃತ್ತಿಯ ಏಸಿಯನ್ ಪ್ಲಸ್ ವೈಯಕ್ತಿಕ ಓಪನ್ ಚೆಸ್ ಚಾಂಪಿಯನ್‌ಶಿಪ್ ಗೆದ್ದಿರುವ ಅನುಜ್ ಅವರು ಗ್ರ್ಯಾಂಡ್‌ಮಾಸ್ಟರ್ ಗೌರವ ಪಡೆದರು. ತನ್ನ ಮೊದಲ ಗೇಮ್ ಸೋತ ನಂತರ ಅನುಜ್ ಅವರು ಉಳಿದ ಎಂಟು ಸುತ್ತುಗಳನ್ನು ಗೆದ್ದುಕೊಂಡು ಏಳಂಕವನ್ನು ಪಡೆದರು. ಕೊನೆಯ ಎರಡು ಸುತ್ತು ಗೆದ್ದ ನಂತರ ಪ್ರತಿಸ್ಪರ್ಧಿ ವಿಯೆಟ್ನಾಂನ ಗುಯೆನ್‌ಹಾವೊ ಅವರನ್ನು ಹಿಂದಿಕ್ಕಿದರು. ಈ ಗೆಲುವಿನ ಮೂಲಕ ನೇರವಾಗಿ ಗ್ರ್ಯಾಂಡ್‌ಮಾಸ್ಟರ್ ಗೌರವ ಪಡೆದರು.

ಭಾರತವು 1987ರ ನಂತರ ಈ ತನಕ 99 ಗ್ರ್ಯಾಂಡ್‌ಮಾಸ್ಟರ್‌ಗಳನ್ನು ಕಂಡಿದೆ. ಇವರಲ್ಲಿ ಮಧ್ಯಪ್ರದೇಶದಿಂದ ಯಾರೂ ಇರಲಿಲ್ಲ. ಈ ಸ್ಮರಣೀಯ ಕ್ಷಣಕ್ಕಾಗಿ 22ರ ಹರೆಯದ ಕಟ್ನಿ ನಿವಾಸಿ ಅನುಜ್ ಕಾರ್ಪೋರೇಟ್ ಹುದ್ದೆಯನ್ನು ತಿರಸ್ಕರಿಸಿದ್ದರು.

‘‘ನನಗೀಗ ಅತ್ಯಂತ ನಿರಾಳತೆಯ ಭಾವನೆ ಉಂಟಾಗಿದೆ. ದೀರ್ಘ ಸಮಯದಿಂದ ಜಿಎಂ ಗೌರವಕ್ಕಾಗಿ ಪ್ರಯತ್ನಿಸುತ್ತಿದ್ದೆ. ಹಲವಾರು ಬಾರಿ ನನ್ನ ಜಿಎಂ ಮಾನದಂಡಗಳು ತಪ್ಪಿಹೋಗಿದ್ದವು. ಕನಿಷ್ಠ ನಾಲ್ಕರಿಂದ ಐದು ಬಾರಿ ನಿಜವಾಗಿಯೂ ಹತ್ತಿರವಾಗಿದ್ದೆ. ಆದರೆ ಅದು ಕೈತಪ್ಪಿ ಹೋಗಿದೆ. ಇದೀಗ ಆ ಪ್ರಶಸ್ತಿ ಲಭಿಸಿದೆ’’ ಎಂದು ಅನುಜ್ ಹೇಳಿದ್ದಾರೆ.

ಅನುಜ್ ಅವರ ತಂದೆ ಅಶೋಕ್ ಕುಮಾರ್ ರೈಲ್ವೆ ಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿದ್ದರೆ, ತಾಯಿ ಮನೋರಮಾ ಮಧ್ಯ ಪ್ರದೇಶದ ಸರಕಾರಿ ಶಾಲೆಯ ಶಿಕ್ಷಕಿಯಾಗಿದ್ದಾರೆ. ತನ್ನ ತಂದೆಯ ಮೂಲಕ ಚೆಸ್‌ನತ್ತ ಅನುಜ್ ಆಸಕ್ತಿ ಬೆಳೆಸಿಕೊಂಡು.

Tags

Anuj ShrivatriGrandmaster
share
ವಾರ್ತಾಭಾರತಿ
ವಾರ್ತಾಭಾರತಿ
Next Story
X