ಅರ್ಜೆಂಟೀನಾ ತಂಡಕ್ಕೆ ಮೆಸ್ಸಿ ವಿದಾಯ; ಅಂತರ್ರಾಷ್ಟ್ರೀಯ ಫುಟ್ ಬಾಲ್ ನಿಂದ ನಿವೃತ್ತಿಯಾಗುವುದಾಗಿ ಘೋಷಣೆ

ಲಿಯೋನೆಲ್ ಮೆಸ್ಸಿ | Photo Credit : PTI
ಬ್ಯೂನಸ್ ಐರಿಸ್: ಅರ್ಜೆಂಟೀನಾ ಫುಟ್ಬಾಲ್ ತಂಡದ ತಾರೆ ಲಿಯೋನೆಲ್ ಮೆಸ್ಸಿ ಅವರು ರಾಷ್ಟ್ರೀಯ ತಂಡದಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ. ಈ ನಿರ್ಧಾರ ನೋವುಂಟುಮಾಡಿದರೂ, ನಿವೃತ್ತಿಯಾಗಲು ಇದೇ ಸರಿಯಾದ ಸಮಯ ಎಂದು ಅವರು ಹೇಳಿದ್ದಾರೆ.
ತಮ್ಮ ನಿವೃತ್ತಿಯ ನಿರ್ಧಾರವನ್ನು ಮೆಸ್ಸಿ ಅವರು ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
Next Story




