Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಷ್ಯನ್ ಚಾಂಪಿಯನ್ಸ್ ಟ್ರೋಫಿ: ಮಲೇಷ್ಯಾ...

ಏಷ್ಯನ್ ಚಾಂಪಿಯನ್ಸ್ ಟ್ರೋಫಿ: ಮಲೇಷ್ಯಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ವಾರ್ತಾಭಾರತಿವಾರ್ತಾಭಾರತಿ7 Aug 2023 3:14 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಏಷ್ಯನ್ ಚಾಂಪಿಯನ್ಸ್ ಟ್ರೋಫಿ: ಮಲೇಷ್ಯಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಹೊಸದಿಲ್ಲಿ: ಮೈದಾನದಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಾರತ ಹಾಕಿ ತಂಡ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಮಲೇಷ್ಯಾ ವಿರುದ್ಧದ ಪಂದ್ಯದಲ್ಲಿ ಭಾನುವಾರ 5-0 ಗೋಲುಗಳ ಭರ್ಜರಿ ಜಯ ಸಾಧಿಸಿದೆ. ರೌಂಡ್‍ರಾಬಿನ್ ಪಂದ್ಯದಲ್ಲಿ ಆರಂಭದಿಂದಲೂ ಬಿಗಿ ಹಿಡಿತ ಸಾಧಿಸುವ ಮೂಲಕ ತನ್ನ ಪುನರಾಗಮನವನ್ನು ಭರ್ಜರಿಯಾಗಿ ಸಾರಿದೆ.

ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ತವರಿನ ಪ್ರೇಕ್ಷಕರ ಅಪಾರ ಬೆಂಬಲದೊಂದಿಗೆ ತಂಡದ ಉತ್ಸಾಹ ಮುಗಿಲು ಮುಟ್ಟಿತ್ತು. ಸ್ಥಳೀಯ ಫೇವರಿಟ್ ಆಟಗಾರ ಕೀರ್ತಿ ಸೆಲ್ವಂ 15ನೇ ನಿಮಿಷದಲ್ಲೇ ಚೆಂಡನ್ನು ನೆಟ್ ಗೆ ಸೇರಿಸುವ ಮೂಲಕ ಆರಂಭಿಕ ಮುನ್ನಡೆ ಗಳಿಸಿಕೊಟ್ಟರು. 32ನೇ ನಿಮಿಷದಲ್ಲಿ ಅದ್ಭುತ ಗೋಲು ಗಳಿಸುವ ಮೂಲಕ ಉಪನಾಯಕ ಹಾರ್ದಿಕ್ ಸಿಂಗ್ ಭಾರತದ ಮುನ್ನಡೆ ಹಿಗ್ಗಿಸಿದರು.

ಇದಾದ ಹತ್ತು ನಿಮಿಷಗಳಲ್ಲಿ ನಾಯಕ ಹರ್ಮನ್‍ಪ್ರೀತ್‍ಸಿಂಗ್ ಇನ್ನೊಂದು ಗೋಲು ಗಳಿಸಿ ಭಾರತದ ಆಕ್ರಮಣಕಾರಿ ಆಟದ ರುಚಿ ತೋರಿಸಿದರು. ಗುರ್ಜಂತ್ ಸಿಂಗ್ 53ನೇ ನಿಮಿಷದಲ್ಲಿ ಹಾಗೂ ಜುಗ್‍ರಾಜ್ ಸಿಂಗ್ 54ನೇ ನಿಮಿಷದಲ್ಲಿ ಗೋಲು ಗಳಿಸುವ ಮೂಲಕ ಭಾರತದ ಭರ್ಜರಿ ಪ್ರದರ್ಶನಕ್ಕೆ ಕೊಡುಗೆ ನೀಡಿದರು.

ಈ ಗೆಲುವಿನೊಂದಿಗೆ ಭಾರತ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದು, ಟೂರ್ನಿಯ ಸೆಮಿಫೈನಲ್‍ನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ನಿಚ್ಚಳವಾಗಿದೆ. 18ನೇ ನಿಮಿಷದಲ್ಲಿ ಮಲೇಷ್ಯಾದ ಫಿರ್ತಿ ಸಾರಿ ಗ್ರೀನ್‍ಕಾರ್ಡ್ ಪಡೆದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X