Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದುಲೀಪ್ ಟ್ರೋಫಿ | ಫೈನಲ್ ಪಂದ್ಯಕ್ಕೆ...

ದುಲೀಪ್ ಟ್ರೋಫಿ | ಫೈನಲ್ ಪಂದ್ಯಕ್ಕೆ ಕೆ.ಎಲ್.ರಾಹುಲ್ ಅಲಭ್ಯ

ವಾರ್ತಾಭಾರತಿವಾರ್ತಾಭಾರತಿ6 Sept 2026 12:04 AM IST
share
ದುಲೀಪ್ ಟ್ರೋಫಿ | ಫೈನಲ್ ಪಂದ್ಯಕ್ಕೆ ಕೆ.ಎಲ್.ರಾಹುಲ್ ಅಲಭ್ಯ

ಚೆನ್ನೈ: ದುಲೀಪ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಕೆ.ಎಲ್.ರಾಹುಲ್ ದಕ್ಷಿಣ ವಲಯವನ್ನು ಪ್ರತಿನಿಧಿಸಲಿದ್ದಾರೆಂದು ಈ ಹಿಂದೆ ವರದಿಯಾಗಿತ್ತು. ಆದರೆ ದಕ್ಷಿಣ ವಲಯ ತಂಡದ ನಾಯಕ ತಿಲಕ್ ವರ್ಮಾ ಅವರು ಭಾರತದ ಬ್ಯಾಟರ್ ರಾಹುಲ್ ನಮ್ಮ ತಂಡದ ಭಾಗವಾಗಿರುವುದಿಲ್ಲ ಎಂದು ದೃಢಪಡಿಸಿದ್ದಾರೆ.

ದಕ್ಷಿಣ ವಲಯವು ಟೀಮ್ ಇಂಡಿಯಾದ ಆಟಗಾರರಾದ ದೇವದತ್ತ ಪಡಿಕ್ಕಲ್ ಹಾಗೂ ಮುಹಮ್ಮದ್ ಸಿರಾಜ್‌ರನ್ನು ಸೇರಿಸಿಕೊಂಡಿದೆ. ಪಡಿಕ್ಕಲ್ ಇತ್ತೀಚೆಗೆ ಕೊನೆಗೊಂಡ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯಲ್ಲಿ 109.33ರ ಸರಾಸರಿಯಲ್ಲಿ ಒಟ್ಟು 328 ರನ್ ಗಳಿಸಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.

‘‘ಪಡಿಕ್ಕಲ್ ಆಗಮನವು ನಮ್ಮ ಬ್ಯಾಟಿಂಗ್ ಸರದಿಯನ್ನು ಮತ್ತಷ್ಟು ಶಕ್ತಿಶಾಲಿಗೊಳಿಸಿದೆ. ಕಳೆದ ಮೂರು ಪಂದ್ಯಗಳಲ್ಲಿ ಅವರ ಪ್ರಚಂಡ ಫಾರ್ಮ್ ಅನ್ನು ನಾವೆಲ್ಲರೂ ನೋಡಿದ್ದೇವೆ. ಯುವ ಆಟಗಾರರನ್ನು ಒಳಗೊಂಡಿರುವ ದಕ್ಷಿಣ ವಲಯ ತಂಡಕ್ಕೆ ಪಡಿಕ್ಕಲ್ ಹಾಗೂ ಸಿರಾಜ್ ಅನುಭವ ನೀಡಲಿದ್ದಾರೆ’’ಎಂದು ತಿಲಕ್ ಹೇಳಿದ್ದಾರೆ.

‘‘ಪಡಿಕ್ಕಲ್ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಸೆಮಿ ಫೈನಲ್‌ನಲ್ಲಿ ರಿಕಿ ಭುಯಿ ಇನಿಂಗ್ಸ್ ಆರಂಭಿಸಿದ್ದು, ಎನ್.ಜಗದೀಶನ್ರೊಂದಿಗೆ ಅಗ್ರ ಸರದಿಯಲ್ಲಿ ಮುಂದುವರಿಯಲಿದ್ದಾರೆ’’ ಎಂದು ತಿಲಕ್ ವಿವರಿಸಿದರು.

Tags

KL Rahul
share
ವಾರ್ತಾಭಾರತಿ
ವಾರ್ತಾಭಾರತಿ
Next Story
X