ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಚೇತೇಶ್ವರ ಪೂಜಾರ

ಹೊಸದಿಲ್ಲಿ : ಭಾರತೀಯ ಕ್ರಿಕೆಟ್ ತಂಡ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ರವಿವಾರ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು.
ಚೇತೇಶ್ವರ ಪೂಜಾರ ಅವರು 2023ರಲ್ಲಿ ಆಸ್ಟ್ರೇಲಿಯಾ ವಿರುದ್ಧ ದಿ ಓವಲ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಸ್ ಫೈನಲ್‌ನಲ್ಲಿ ಕೊನೆಯ ಬಾರಿಗೆ ಭಾರತೀಯ ತಂಡದ ಪರ ಆಟವಾಡಿದ್ದರು.
Next Story





