Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. FIFA 2026 | ಕೇಪ್ ವರ್ಡ್ ತಂಡಕ್ಕೆ...

FIFA 2026 | ಕೇಪ್ ವರ್ಡ್ ತಂಡಕ್ಕೆ ತಾಯ್ನಾಡಿನಲ್ಲಿ ವೀರೋಚಿತ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ5 July 2026 11:15 PM IST
share
FIFA 2026 | ಕೇಪ್ ವರ್ಡ್ ತಂಡಕ್ಕೆ ತಾಯ್ನಾಡಿನಲ್ಲಿ ವೀರೋಚಿತ ಸ್ವಾಗತ

ಲಂಡನ್, ಜು.5: ಈಗ ನಡೆಯುತ್ತಿರುವ ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಐತಿಹಾಸಿಕ ಸಾಧನೆಗೈದಿರುವ ಕೇಪ್ ವರ್ಡ್ ರಾಷ್ಟ್ರೀಯ ಫುಟ್ಬಾಲ್ ತಂಡವು ಸ್ವದೇಶಕ್ಕೆ ವಾಪಸಾದಾಗ ವಿಮಾನ ನಿಲ್ದಾಣದಲ್ಲಿ ವೀರೋಚಿಸ ಸ್ವಾಗತ ನೀಡಲಾಯಿತು. ಸಾವಿರಾರು ಬೆಂಬಲಿಗರು ತಮ್ಮ ತಂಡದ ಸಾಧನೆಯನ್ನು ಸಂಭ್ರಮಿಸಿದರು.

ಫಿಫಾ ವಿಶ್ವಕಪ್‌ನ ನಾಕೌಟ್ ಹಂತಕ್ಕೇರಿರುವ ಜನಸಂಖ್ಯೆಯಲ್ಲಿ ಅತ್ಯಂತ ಪುಟ್ಟ ರಾಷ್ಟ್ರವಾಗಿರುವ ಕೇಪ್ ವಡ್‌ರ್ ತಂಡದ ಯಶಸ್ವಿ ವಿಶ್ವಕಪ್ ಪಯಣವು ಹಾಲಿ ಚಾಂಪಿಯನ್ ಅರ್ಜೆಂಟೀನದ ವಿರುದ್ಧ 32ರ ಸುತ್ತಿನ ಪಂದ್ಯದಲ್ಲಿ 2-3 ಅಂತರದಿಂದ ಸೋಲುವ ಮೂಲಕ ಅಂತ್ಯವಾಗಿದೆ.

ಕೇಪ್ ವರ್ಡ್‌ನ 51ನೇ ಸ್ವಾತಂತ್ರ್ಯ ದಿನದಂದೇ ಫುಟ್ಬಾಲ್ ತಂಡವು ತನ್ನ ದೇಶಕ್ಕೆ ಆಗಮಿಸಿದೆ. ರಾಷ್ಟ್ರದಾದ್ಯಂತ ಫುಟ್ಬಾಲ್ ಹಬ್ಬವನ್ನು ಆಚರಿಸಲಾಗುತ್ತಿದ್ದು, ಸಾವಿರಾರು ಜನರು ದೇಶದ ನೀಲಿ, ಕೆಂಪು ಹಾಗೂ ಬಿಳಿ ಬಣ್ಣದ ಉಡುಪು ಧರಿಸಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಕೆಲವರು ಧ್ವಜವನ್ನು ಬೀಸುತ್ತಾ, ಹಾಡುಗಳನ್ನು ಹಾಡುತ್ತಾ, ನೃತ್ಯ ಮಾಡುತ್ತಾ ಆಟಗಾರರನ್ನು ಸ್ವದೇಶಕ್ಕೆ ಸ್ವಾಗತಿಸಿದರು. ವಿಶ್ವಕಪ್‌ನಲ್ಲಿ ಸ್ಮರಣೀಯ ಚೊಚ್ಚಲ ಪಂದ್ಯವನ್ನಾಡಿದ ಕೇಪ್ ವರ್ಡ್ ದೇಶದಲ್ಲಿ ಸಂಭ್ರಮ ಮುಗಿಲು ಮುಟ್ಟಿತು.

Tags

FIFA 2026Cape Verde
share
ವಾರ್ತಾಭಾರತಿ
ವಾರ್ತಾಭಾರತಿ
Next Story
X