Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. FIFA 2026|ವಿಶ್ವಕಪ್ ನಲ್ಲಿ ಗರಿಷ್ಠ...

FIFA 2026|ವಿಶ್ವಕಪ್ ನಲ್ಲಿ ಗರಿಷ್ಠ ಗೋಲು ಗಳಿಸಿ ಇತಿಹಾಸ ನಿರ್ಮಿಸಿದ ಮೆಸ್ಸಿ

ವಾರ್ತಾಭಾರತಿವಾರ್ತಾಭಾರತಿ23 Jun 2026 7:18 AM IST
share
FIFA 2026|ವಿಶ್ವಕಪ್ ನಲ್ಲಿ ಗರಿಷ್ಠ ಗೋಲು ಗಳಿಸಿ ಇತಿಹಾಸ ನಿರ್ಮಿಸಿದ ಮೆಸ್ಸಿ

ಹೊಸದಿಲ್ಲಿ: ಫುಟ್ಬಾಲ್ ದಂತಕಥೆ ಲಿಯೊನೆಲ್ ಮೆಸ್ಸಿ ಫಿಫಾ ವಿಶ್ವಕಪ್ನಲ್ಲಿ ಅತಿಹೆಚ್ಚು ಗೋಲು ಗಳಿಸಿದ ಆಟಗಾರ ಎಂಬ ದಾಖಲೆ ಸೃಷ್ಟಿಸಿದರು. ಫಿಫಾ ವಿಶ್ವಕಪ್ನ ಜೆ ಗುಂಪಿನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡದ ನಾಯಕ ಆಸ್ಟ್ರಿಯಾ ವಿರುದ್ಧ ಗೋಲು ಗಳಿಸುವ ಮೂಲಕ ಈ ದಾಖಲೆಗೆ ಪಾತ್ರರಾದರು. ಜತೆಗೆ ಸತತ ಎರಡು ವಿಶ್ವಕಪ್ ಪಂದ್ಯಗಳಲ್ಲಿ ಗೋಲು ಗಳಿಸಿದ ಹೆಗ್ಗಳಿಕೆಗೂ ಪಾತ್ರರಾದರು.

ಈ ಗೋಲಿನೊಂದಿಗೆ ವಿಶ್ವಕಪ್ನಲ್ಲಿ 17 ಗೋಲು ಗಳಿಸಿರುವ ಮೆಸ್ಸಿ, ಜರ್ಮನಿಯ ಮಿರೊಸ್ಲೋವ್ ಕ್ಲೋಸ್ ಅವರ ದಾಖಲೆಯನ್ನು ಮುರಿದರು. 38 ವರ್ಷ ವಯಸ್ಸಿನ ಮೆಸ್ಸಿ ಸತತ ಆರು ವಿಶ್ವಕಪ್ ಪಂದ್ಯಗಳಲ್ಲಿ ಗೋಲು ಗಳಿಸಿರುವ ಫ್ರಾನ್ಸ್ನ ಜೆಸ್ಟ್ ಫಾಂಟೈನ್ ಹಾಗೂ ಬ್ರೆಜಿಲ್ನ ಜೈರ್ಜಿಝಿನೊ ಅವರ ದಾಖಲೆಯನ್ನು ಕೂಡಾ ಸರಿಗಟ್ಟಿದರು.

ಅರ್ಜೆಂಟೀನಾ ಪರ 200ನೇ ಪಂದ್ಯ ಆಡುವ ಮೂಲಕ ಮೆಸ್ಸಿ , ಮೊದಲ ವಿಶ್ವಕಪ್ ಹ್ಯಾಟ್ರಿಕ್ನೊಂದಿಗೆ ಅಲ್ಜೀರಿಯಾ ವಿರುದ್ಧದ ಪಂದ್ಯದಲ್ಲಿ ಅಮೋಘ ಆರಂಭ ಪಡೆದಿದ್ದರು.

ಇತ್ತೀಚೆಗೆ ಮೆಸ್ಸಿ ಮತ್ತು ಕ್ರಿಸ್ಟಿಯಾನೊ ರೊನಾಲ್ಡೊ ನಡುವೆ ತಮ್ಮನ್ನು ಹೋಲಿಕೆ ಮಾಡುವುದನ್ನು ತಳಿಹಾಕಿದ್ದ ಫ್ರಾನ್ಸ್ನ ಫುಟ್ಬಾಲ್ ತಾರೆ ಕೈಲಿಯಾನ್ ಎಂಬಾಪ್ಪೆ , "ಕ್ರಿಸ್ಟಿಯಾನೊ ಜತೆಗೆ ಮೆಸ್ಸಿ ಶ್ರೇಷ್ಠ ಆಟಗಾರ. ಇದು ಸ್ಪಷ್ಟ. ನಾನು ನನ್ನ ತಂಡ ಮತ್ತೊಂದು ವಿಶ್ವಕಪ್ ಗೆಲ್ಲಲು ನೆರವಾಗಲು ಪ್ರಯತ್ನಿಸುತ್ತೇನೆ. ಉಳಿದ ಚರ್ಚೆ ಕೇವಲ ಪತ್ರಕರ್ತರಿಗೆ ಬಿಟ್ಟದ್ದು" ಎಂದು ಹೇಳಿದ್ದರು. ಟ್ರೋಫಿ ಗೆಲ್ಲುವುದಕ್ಕೆ ಹೋಲಿಸಿದರೆ ವೈಯಕ್ತಿಕ ದಾಖಲೆಗಳಿಗೆ ಮಹತ್ವ ಕಡಿಮೆ ಎಂದು ಫ್ರಾನ್ಸ್ ನಾಯಕ ಸ್ಪಷ್ಟಪಡಿಸಿದ್ದರು.

Tags

FIFA 2026Lionel MessiWorld Cup
share
ವಾರ್ತಾಭಾರತಿ
ವಾರ್ತಾಭಾರತಿ
Next Story
X