Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. FIFA World Cup 2026 | ಎಂಬಾಪೆ...

FIFA World Cup 2026 | ಎಂಬಾಪೆ ವಿರುದ್ಧ ನಾಕೌಟ್ ಪಂದ್ಯಗಳಲ್ಲಿ ಗಮನಾರ್ಹ ದಾಖಲೆ ಮುಂದುವರಿಸಿದ ಯಮಲ್

ವಾರ್ತಾಭಾರತಿವಾರ್ತಾಭಾರತಿ16 July 2026 12:04 AM IST
share
FIFA World Cup 2026 | ಎಂಬಾಪೆ ವಿರುದ್ಧ ನಾಕೌಟ್ ಪಂದ್ಯಗಳಲ್ಲಿ ಗಮನಾರ್ಹ ದಾಖಲೆ ಮುಂದುವರಿಸಿದ ಯಮಲ್

ಡಲ್ಲಾಸ್, ಜು. 15: ಕೈಲಿಯನ್ ಎಂಬಾಪೆ ವಿರುದ್ಧ ನಾಕೌಟ್ ಪಂದ್ಯಗಳಲ್ಲಿ ತನ್ನ ಗಮನಾರ್ಹ ಪ್ರದರ್ಶನವನ್ನು ಲಾಮಿನ್ ಯಮಲ್ 2026ರ ಫಿಫಾ ವಿಶ್ವಕಪ್‌ನಲ್ಲೂ ಮುಂದುವರಿಸಿದ್ದಾರೆ. ಫ್ರಾನ್ಸ್ ಎದುರಿನ ಸೆಮಿಫೈನಲ್ ಪಂದ್ಯವನ್ನು 2-0 ಅಂತರದಿಂದ ಗೆದ್ದಿರುವ ಸ್ಪೇನ್ ತಂಡವು ಫೈನಲ್‌ ನಲ್ಲಿ ಸ್ಥಾನ ಪಡೆದಿದೆ.

ಈ ಗೆಲುವಿನ ಮೂಲಕ ಯಮಲ್ ಅವರು ಫ್ರಾನ್ಸ್‌ನ ಸೂಪರ್‌ಸ್ಟಾರ್ ಎಂಬಾಪೆ ವಿರುದ್ಧ ಕ್ಲಬ್ ಹಾಗೂ ಅಂತರ್‌ರಾಷ್ಟ್ರೀಯ ಫುಟ್ಬಾಲ್‌ ನ ನಾಕೌಟ್ ಪಂದ್ಯಗಳಲ್ಲಿನ ಅಜೇಯ ದಾಖಲೆಯನ್ನು ವಿಸ್ತರಿಸಿದ್ದಾರೆ.

ಫಿಫಾ ವಿಶ್ವಕಪ್ ಇತಿಹಾಸದಲ್ಲಿ ಎಂಬಾಪೆ ಅಗ್ರ ಗೋಲು ಸ್ಕೋರರ್‌ಗಳ ಪೈಕಿ ಒಬ್ಬರಾಗಿದ್ದರೂ, ತನ್ನ ಚೊಚ್ಚಲ ವಿಶ್ವಕಪ್ ಆಡುತ್ತಿರುವ ಸ್ಪೇನ್‌ನ ಯುವ ಆಟಗಾರ ಯಮಲ್ ನಾಕೌಟ್ ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಎಂಬಾಪೆ ವೈಯಕ್ತಿಕ ಪ್ರದರ್ಶನದಲ್ಲಿ ಮೇಲುಗೈ ಸಾಧಿಸಿದ್ದರೆ, ಎಲಿಮಿನೇಷನ್ ಪಂದ್ಯಗಳಲ್ಲಿ ಯಮಲ್ ಅವರು ಎಂಬಾಪೆ ವಿರುದ್ಧ 6-0 ದಾಖಲೆ ಹೊಂದಿದ್ದಾರೆ.

ಎಂಬಾಪೆ ಅವರು ಯಮಲ್ ವಿರುದ್ಧ ಕ್ಲಬ್ ಅಥವಾ ದೇಶದ ಪರ ಆಡಿರುವ ಪ್ರತಿಯೊಂದು ನಾಕೌಟ್ ಪಂದ್ಯದಲ್ಲೂ ಸೋತಿದ್ದಾರೆ. ಆ ಪಂದ್ಯಗಳೆಂದರೆ:

• ಫ್ರಾನ್ಸ್ ವಿರುದ್ಧ ಸ್ಪೇನ್‌ಗೆ 2-1 ಗೆಲುವು (ಯುರೋ 2024)

• ರಿಯಲ್ ಮ್ಯಾಡ್ರಿಡ್ ವಿರುದ್ಧ ಬಾರ್ಸಿಲೋನಕ್ಕೆ 5-2 ಗೆಲುವು (2025ರ ಸೂಪರ್‌ಕೊಪಾ ಫೈನಲ್)

• ರಿಯಲ್ ಮ್ಯಾಡ್ರಿಡ್ ವಿರುದ್ಧ ಬಾರ್ಸಿಲೋನಕ್ಕೆ 3-2 ಗೆಲುವು (2025ರ ಕೋಪಾ ಡೆಲ್ ರೆ ಫೈನಲ್)

• ಫ್ರಾನ್ಸ್ ವಿರುದ್ಧ ಸ್ಪೇನ್‌ಗೆ 5-4 ಗೆಲುವು (2025ರ ಯುಇಎಫ್‌ಎ ನೇಶನ್ಸ್ ಲೀಗ್)

• ರಿಯಲ್ ಮ್ಯಾಡ್ರಿಡ್ ವಿರುದ್ಧ ಬಾರ್ಸಿಲೋನಕ್ಕೆ 3-2 ಗೆಲುವು (2026ರ ಸೂಪರ್‌ಕೊಪಾ ಫೈನಲ್)

• ಫ್ರಾನ್ಸ್ ವಿರುದ್ಧ ಸ್ಪೇನ್‌ಗೆ 2-0 ಗೆಲುವು (ಫಿಫಾ ವಿಶ್ವಕಪ್-2026 ಸೆಮಿಫೈನಲ್)

Tags

FIFA World Cup 2026Lamine YamalMbappe
share
ವಾರ್ತಾಭಾರತಿ
ವಾರ್ತಾಭಾರತಿ
Next Story
X