Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. FIFA World Cup 2026 : ಜರ್ಮನಿಗೆ ಆಘಾತ...

FIFA World Cup 2026 : ಜರ್ಮನಿಗೆ ಆಘಾತ ನೀಡಿ 32ರ ಹಂತ ತಲುಪಿದ ಈಕ್ವೆಡಾರ್

ವಾರ್ತಾಭಾರತಿವಾರ್ತಾಭಾರತಿ26 Jun 2026 7:46 AM IST
share
FIFA World Cup 2026 : ಜರ್ಮನಿಗೆ ಆಘಾತ ನೀಡಿ 32ರ ಹಂತ ತಲುಪಿದ ಈಕ್ವೆಡಾರ್

ನ್ಯೂಜೆರ್ಸಿ: ಗೋಝ್ಸಾಲೊ ಪ್ಲಾಟಾ ಅವರ ನಿರ್ಣಾಯಕ ಗೋಲಿನ ನೆರವಿನಿಂದ ಬಲಿಷ್ಠ ಜರ್ಮನಿ ತಂಡವನ್ನು 2-1 ಗೋಲುಗಳ ಅಂತರದಿಂದ ಸೋಲಿಸಿದ ಈಕ್ವೆಡಾರ್ ತಂಡ ಫಿಫಾ ವಿಶ್ವಕಪ್‌ನಲ್ಲಿ 32ರ ಘಟ್ಟಕ್ಕೆ ಮುನ್ನಡೆದಿದೆ.

ಪಂದ್ಯದ ಆರಂಭದಲ್ಲಿ ಲೆರಾಯ್ ಸಾನೆ ಅವರ ಗೋಲಿನಿಂದ ಜರ್ಮನಿ ಮುನ್ನಡೆ ಗಳಿಸಿತು. ಆದರೆ ನಿಕೋಲಸ್ ಅಂಗ್ಯುಲಾ ಅವರು ಈಕ್ವೆಡಾರ್ ಪರ ಟೂರ್ನಿಯಲ್ಲಿ ಮೊದಲ ಗೋಲು ಬಾರಿಸುವ ಮೂಲಕ ಸಮಬಲ ಸಾಧಿಸಲು ನೆರವಾದರು. ಪಂದ್ಯ ಇನ್ನೇನು ಡ್ರಾನಲ್ಲಿ ಮುಕ್ತಾಯವಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾಗ ಕಾರ್ನರ್‌ನಿಂದ ಪ್ಲಾಟಾ ಹೊಡೆದ ಗೋಲು ಈ ಐತಿಹಾಸಿಕ ವಿಜಯಕ್ಕೆ ಕಾರಣವಾಯಿತು. ಗುಂಪಿನಲ್ಲಿ 4 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದ ಈಕ್ವೆಡಾರ್ 32ರ ಹಂತಕ್ಕೆ ಅರ್ಹತೆ ಪಡೆಯಿತು.

ಪಂದ್ಯದ 77ನೇ ನಿಮಿಷದಲ್ಲಿ ಮ್ಯಾನ್ಯುಯೆಲ್ ನೆಯೂರ್ ಅವರನ್ನು ವಂಚಿಸಿ ಚೆಂಡನ್ನು ಗೋಲುಪೆಟ್ಟಿಗೆಯೊಳಕ್ಕೆ ಚಿಮ್ಮಿಸಿದ ಪ್ಲಾಟೊ ವಿಶ್ವಕಪ್‌ನಲ್ಲಿ ತಮ್ಮ ತಂಡ ಮುಂದಿನ ಹಂತಕ್ಕೆ ಮುನ್ನಡೆಯುವಲ್ಲಿ ಮಹತ್ವದ ಪಾತ್ರ ವಹಿಸಿದರು. ಎರಡು ಗೆಲುವುಗಳೊಂದಿಗೆ ಇ ಗುಂಪಿನಲ್ಲಿ ಅಗ್ರಸ್ಥಾನ ಗಳಿಸಿರುವ ಜರ್ಮನಿ ಪಂದ್ಯದ ಎರಡನೇ ನಿಮಿಷದಲ್ಲೇ ಲೆರಾಯ್ ಗೋಲಿನಿಂದ ಮುನ್ನಡೆ ಪಡೆಯಿತು. ಇದಕ್ಕೆ ಪ್ರತಿಯಾಗಿ ಒಂಬತ್ತನೇ ನಿಮಿಷದಲ್ಲಿ ನಿಲ್ಸನ್ ಆಂಗುಲೊ ಟೂರ್ನಿಯಲ್ಲಿ ಈಕ್ವೆಡಾರ್ ಪರ ಮೊದಲ ಗೋಲು ಬಾರಿಸಿದರು.

Tags

FIFA World Cup 2026EcuadorGermany
share
ವಾರ್ತಾಭಾರತಿ
ವಾರ್ತಾಭಾರತಿ
Next Story
X