Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್:...

ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್: ಬೌಂಡರಿ ಬಾರಿಸಿ ಸಂಭ್ರಮಿಸಿದ ವಿರಾಟ್ ಕೊಹ್ಲಿ!

ವಾರ್ತಾಭಾರತಿವಾರ್ತಾಭಾರತಿ14 July 2023 6:46 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್: ಬೌಂಡರಿ ಬಾರಿಸಿ ಸಂಭ್ರಮಿಸಿದ ವಿರಾಟ್ ಕೊಹ್ಲಿ!

ಡೊಮಿನಿಕಾ: ಜಾಗತಿಕ ಕ್ರಿಕೆಟ್ ನಲ್ಲಿ ಖ್ಯಾತ ಕ್ರಿಕೆಟಿಗರಲ್ಲಿ ಒಬ್ಬರಾಗಿ ಉಳಿದಿರುವ ವಿರಾಟ್ ಕೊಹ್ಲಿ ತಮ್ಮ ವೃತ್ತಿಜೀವನದಲ್ಲಿ ಸಣ್ಣ ಸಣ್ಣ ವಿಚಾರಗಳನ್ನು ಆನಂದಿಸಲು ಹಿಂಜರಿಯುವುದಿಲ್ಲ ಎನ್ನುವುದಕ್ಕೆ ಡೊಮಿನಿಕಾದಲ್ಲಿ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ನ 2 ನೇ ದಿನದ ಒಂದು ದೃಶ್ಯ ಸಾಕ್ಷಿಯಾಯಿತು. ಪಂದ್ಯದಲ್ಲಿ ಕೊಹ್ಲಿ ತಮ್ಮ ಇನಿಂಗ್ಸ್ ನ ಮೊದಲ ಬೌಂಡರಿಯನ್ನು ಶತಕ ಸಿಡಿಸಿದ ರೀತಿ ಆಚರಿಸಿದರು.

ಭಾರತದ ಬ್ಯಾಟರ್ ಕೊಹ್ಲಿ ಫೀಲ್ಡರ್ ಗಳಿಗೆ ಚೆಂಡನ್ನು ನಿಲ್ಲಿಸಲು ಯಾವುದೇ ಅವಕಾಶವನ್ನು ನೀಡದೆ ಕೊನೆಗೂ ಬೌಂಡರಿ ಬಾರಿಸಿದರು. ತನ್ನ ಇನಿಂಗ್ಸ್ ನ ಮೊದಲ ಬೌಂಡರಿ ಬಾರಿಸಿದ ಭಾರತೀಯ ಕ್ರಿಕೆಟ್ ಐಕಾನ್ ತ್ರಿಶತಕ ತಲುಪಿದಂತೆ ತಮ್ಮ ಸಾಧನೆಯನ್ನು ಸಂಭ್ರಮಿಸಿದರು. ಬೌಂಡರಿ ಬಾರಿಸಿದ್ದಕ್ಕೆ ಈ ರೀತಿ ಸಂಭ್ರಮಿಸಿದ ಕೊಹ್ಲಿಯನ್ನು ನೋಡಿ ಕಾಮೆಂಟರ್ ಇಯಾನ್ ಬಿಷಪ್ ಕೂಡ ನಕ್ಕರು. ವಾಸ್ತವವಾಗಿ, ಕೊಹ್ಲಿ ಅವರು ಎದುರಿಸಿದ 81ನೇ ಎಸೆತದಲ್ಲಿ ತಮ್ಮ ಇನಿಂಗ್ಸ್ ನ ಮೊದಲ ಬೌಂಡರಿ ಗಳಿಸಿದರು.

ಎರಡನೇ ದಿನದಾಟವು ಭಾರತದ ಪರವಾಗಿತ್ತು, ಯುವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ತಮ್ಮ ಚೊಚ್ಚಲ ಶತಕವನ್ನು ಗಳಿಸಿದರು. ಶತಕ ಗಳಿಸಿದ ನಾಯಕ ರೋಹಿತ್ ಶರ್ಮಾ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.


Calling it a night! That celebration by @imVkohli after hitting his first boundary on the 81st ball.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X