Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. France ತಂಡದ ವಿಶ್ವಕಪ್ ಕನಸು ಭಗ್ನ:...

France ತಂಡದ ವಿಶ್ವಕಪ್ ಕನಸು ಭಗ್ನ: ಎಂಬಾಪೆ ವಿಷಾದ

ವಾರ್ತಾಭಾರತಿವಾರ್ತಾಭಾರತಿ16 July 2026 12:23 AM IST
share
France ತಂಡದ ವಿಶ್ವಕಪ್ ಕನಸು ಭಗ್ನ: ಎಂಬಾಪೆ ವಿಷಾದ

ಡಲ್ಲಾಸ್, ಜು. 15: ಫ್ರಾನ್ಸ್ ತಂಡದ ವಿಶ್ವಕಪ್ ಕನಸು ಭಗ್ನವಾಗಿರುವುದಕ್ಕೆ ನಾಯಕ ಕೈಲಿಯನ್ ಎಂಬಾಪೆ ವಿಷಾದ ವ್ಯಕ್ತಪಡಿಸಿದ್ದಾರೆ. ಸ್ಪೇನ್ ವಿರುದ್ಧ ತಮ್ಮ ತಂಡದ 0-2 ಅಂತರದ ಸೋಲಿಗೆ ತಾಂತ್ರಿಕ ತಪ್ಪುಗಳೇ ಕಾರಣ ಎಂದು ದೂರಿದ್ದಾರೆ.

ಫ್ರಾನ್ಸ್ ತಂಡವು ಸೆಮಿಫೈನಲ್‌ ತನಕ ತಲುಪುವಲ್ಲಿ ನೆರವಾಗಿದ್ದ ಎಂಬಾಪೆ ಪ್ರಸಕ್ತ ಟೂರ್ನಿಯ ಓರ್ವ ಸ್ಟಾರ್ ಆಟಗಾರನಾಗಿ ಹೊರಹೊಮ್ಮಿದ್ದರು. ಒಟ್ಟು ಎಂಟು ಗೋಲುಗಳನ್ನು ದಾಖಲಿಸಿ ವಿಶ್ವದಾದ್ಯಂತದ ಅಭಿಮಾನಿಗಳನ್ನು ರಂಜಿಸಿದ್ದರು.

ಆದರೆ 27 ವರ್ಷದ ಎಂಬಾಪೆಗೆ ಸತತ ಮೂರನೇ ಬಾರಿ ವಿಶ್ವಕಪ್ ಫೈನಲ್ ತಲುಪಬೇಕೆಂಬ ಕನಸು ಈಡೇರಲಿಲ್ಲ. ಎಂಬಾಪೆ ಅವರ ಕನಸನ್ನು ಸ್ಪೇನ್ ತಂಡ ಭಗ್ನಗೊಳಿಸಿತು.

ಈ ಸೋಲು ಫ್ರಾನ್ಸ್ ತಂಡಕ್ಕೆ ಭಾರಿ ನಿರಾಶೆ ಉಂಟು ಮಾಡಿದೆ ಎಂದಿರುವ ಎಂಬಾಪೆ, ‘‘ತಾಂತ್ರಿಕವಾಗಿ ಅಥವಾ ನಮ್ಮ ಒಟ್ಟಾರೆ ಪ್ರದರ್ಶನದ ಮಟ್ಟವು ನಾವು ಬಯಸಿದಂತೆ ಇರಲಿಲ್ಲ. ವಿಶ್ವಕಪ್ ಸೆಮಿಫೈನಲ್‌ ನಲ್ಲಿ ಮಾಡಬೇಕಾಗಿದ್ದನ್ನು ಮಾಡದಿದ್ದರೆ ಗೆಲುವು ಅಸಾಧ್ಯ’’ ಎಂದು ರಿಯಲ್ ಮ್ಯಾಡ್ರಿಡ್ ಕ್ಲಬ್‌ನ ಸ್ಟಾರ್ ಆಟಗಾರ ಹೇಳಿದ್ದಾರೆ.

‘‘ನಮ್ಮ ಗುರಿ ಸ್ಪೇನ್ ತಂಡವನ್ನು ನಿಧಾನ, ನಿಯಂತ್ರಿತ ಲಯಕ್ಕೆ ಹೊಂದಿಕೊಳ್ಳದಂತೆ ತಡೆಯುವುದಾಗಿತ್ತು. ಆಟವನ್ನು ನಿಯಂತ್ರಿಸುವ ವಿಚಾರದಲ್ಲಿ ಅವರು ನಮಗಿಂತ ಉತ್ತಮರು. ನಾವು ಆ ನಿಟ್ಟಿನಲ್ಲಿ ವಿಫಲರಾಗಿದ್ದೇವೆ’’ ಎಂದರು.

Tags

France
share
ವಾರ್ತಾಭಾರತಿ
ವಾರ್ತಾಭಾರತಿ
Next Story
X