Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 15 ವರ್ಷಗಳಲ್ಲಿ ಇದೇ ಮೊದಲ ಬಾರಿ ಸತತ...

15 ವರ್ಷಗಳಲ್ಲಿ ಇದೇ ಮೊದಲ ಬಾರಿ ಸತತ ಏಕದಿನ ಪಂದ್ಯಗಳನ್ನು ಆಡಲು ಸಜ್ಜಾಗುತ್ತಿರುವೆ: ವಿರಾಟ್ ಕೊಹ್ಲಿ

ವಾರ್ತಾಭಾರತಿವಾರ್ತಾಭಾರತಿ12 Sept 2023 10:19 AM IST
share
15 ವರ್ಷಗಳಲ್ಲಿ ಇದೇ ಮೊದಲ ಬಾರಿ ಸತತ ಏಕದಿನ ಪಂದ್ಯಗಳನ್ನು ಆಡಲು ಸಜ್ಜಾಗುತ್ತಿರುವೆ: ವಿರಾಟ್ ಕೊಹ್ಲಿ
"15 ವರ್ಷಗಳ ಕ್ರಿಕೆಟ್ ಜೀವನದಲ್ಲಿ ನಾನು ಇದೇ ಮೊದಲ ಬಾರಿಗೆ ಬೆನ್ನುಬೆನ್ನಿಗೆ ಏಕದಿನ ಪಂದ್ಯಗಳನ್ನು ಆಡುತ್ತಿದ್ದೇನೆ. ಅದೃಷ್ಟವಶಾತ್ ನಾವು ಟೆಸ್ಟ್ ಆಟಗಾರರಾಗಿದ್ದೇವೆ, ಆದ್ದರಿಂದ ಮರುದಿನ ಹೇಗೆ ಆಡಬೇಕೆಂದು ನಮಗೆ ತಿಳಿದಿದೆ. ಚೇತರಿಸಿಕೊಳ್ಳುವುದು ನಿರ್ಣಾಯಕ. ನನಗೆ ನವೆಂಬರ್ನಲ್ಲಿ 35 ವರ್ಷ ವಯಸ್ಸಾಗುತ್ತದೆ. ಆದ್ದರಿಂದ ನಾನು ನನ್ನ ಚೇತರಿಕೆಯ ಬಗ್ಗೆ ಕಾಳಜಿ ವಹಿಸಬೇಕಾಗಿದೆ ”ಎಂದು ಕೊಹ್ಲಿ ಹೇಳಿದರು.

ಕೊಲಂಬೊ: ಶ್ರೀಲಂಕಾ ವಿರುದ್ಧ ಸೂಪರ್-4 ಪಂದ್ಯವನ್ನಾಡಲು ಮಂಗಳವಾರ ಪಿಚ್ಗೆ ಮರಳಲು ನಾನು ಸಿದ್ಧವಾಗಿದ್ದೇನೆ. ಟೆಸ್ಟ್ ಆಟಗಾರನಾಗಿರುವ ಕಾರಣ ಇದು ನನಗೆ ಸಾಧ್ಯವಾಗುತ್ತಿದೆ. ಟೆಸ್ಟ್ ಕ್ರಿಕೆಟ್ ನನಗೆ ಚೇತರಿಸಿಕೊಳ್ಳಲು ಸಹಾಯ ಮಾಡುತ್ತಿದೆ ಹಾಗೂ ಸತತ ಮೂರನೇ ದಿನ ಆಡಲು ಅದು ನನಗೆ ಅನುವು ಮಾಡಿಕೊಡುತ್ತಿದೆ. 15 ವರ್ಷಗಳ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿ ಏಕದಿನ ಕ್ರಿಕೆಟ್ ನಲ್ಲಿ ಸತತ 3ನೇ ದಿನ ಆಡಲು ಸಜ್ಜಾಗುತ್ತಿರುವೆ ಎಂದು 94 ಎಸೆತಗಳಲ್ಲಿ 122 ರನ್ ಗಳಿಸಿದ್ದಕ್ಕೆ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದ ಭಾರತದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಹೇಳಿದರು.

ಕೊಹ್ಲಿಯ ಹಿಂದಿನ ಹಲವಾರು ಉತ್ತಮ ಇನಿಂಗ್ಸ್ ನಂತೆಯೇ ತನ್ನ ನೆಚ್ಚಿನ ಎದುರಾಳಿ ಪಾಕಿಸ್ತಾನದ ವಿರುದ್ಧ ಸೋಮವಾರ ಮಹತ್ವದ ಶತಕ ಸಿಡಿಸಿ ಗಮನಾರ್ಹ ದಾಖಲೆಗಳನ್ನು ನಿರ್ಮಿಸಿದರು. 55 ಎಸೆತಗಳಲ್ಲಿ 50 ರನ್ ಗಳಿಸಿದ್ದ ಕೊಹ್ಲಿ 94 ಎಸೆತಗಳಲ್ಲಿ ಅಜೇಯ 122 ರನ್ ಗಳಿಸಿದರು. ತಮ್ಮ ಇನಿಂಗ್ಸ್ ನ ಕೊನೆಯ 39 ಎಸೆತಗಳಲ್ಲಿ 72 ರನ್ ಸಿಡಿಸುವ ಮೂಲಕ ಪಾಕಿಸ್ತಾನದ ವಿರುದ್ಧ ಮಳೆ ಅಡ್ಡಿಪಡಿಸಿದ ಏಶ್ಯ ಕಪ್ ಸೂಪರ್ ಫೋರ್ ಪಂದ್ಯದಲ್ಲಿ ಭಾರತ ಮಳೆ ಹರಿಸಲು ನೆರವಾದರು. ಕೆ.ಎಲ್. ರಾಹುಲ್ ಜೊತೆಯಲ್ಲಿ ಬ್ಯಾಟಿಂಗ್ ಮಾಡಿದ ಕೊಹ್ಲಿ, ಪಾಕಿಸ್ತಾನದ ಬೌಲಿಂಗ್ ದಾಳಿಯನ್ನು ನುಚ್ಚುನೂರು ಮಾಡಿದರು.

"ನಾನು ಆ ರನ್ ಗಳಿಸುವತ್ತ ಗಮನ ಹರಿಸಿದ್ದೆ. ಅದಕ್ಕಾಗಿ ಸಂತೋಷವಾಗಿದೆ, ಆದರೆ ನಾನು ನಾಳೆ (ಮಂಗಳವಾರ) ಮಧ್ಯಾಹ್ನ 3 ಗಂಟೆಗೆ ಆಡಬೇಕು ಎಂಬ ಕುರಿತಂತೆಯೂ ಯೋಚಿಸುತ್ತಿದ್ದೆ" ಎಂದು ವಿರಾಟ್ ಕೊಹ್ಲಿ ಪಂದ್ಯದ ನಂತರ ಹೇಳಿದರು.

"15 ವರ್ಷಗಳ ಕ್ರಿಕೆಟ್ ಜೀವನದಲ್ಲಿ ನಾನು ಇದೇ ಮೊದಲ ಬಾರಿಗೆ ಬೆನ್ನುಬೆನ್ನಿಗೆ ಏಕದಿನ ಪಂದ್ಯಗಳನ್ನು ಆಡುತ್ತಿದ್ದೇನೆ. ಅದೃಷ್ಟವಶಾತ್ ನಾವು ಟೆಸ್ಟ್ ಆಟಗಾರರಾಗಿದ್ದೇವೆ, ಆದ್ದರಿಂದ ಮರುದಿನ ಹೇಗೆ ಆಡಬೇಕೆಂದು ನಮಗೆ ತಿಳಿದಿದೆ. ಚೇತರಿಸಿಕೊಳ್ಳುವುದು ನಿರ್ಣಾಯಕ. ನನಗೆ ನವೆಂಬರ್ನಲ್ಲಿ 35 ವರ್ಷ ವಯಸ್ಸಾಗುತ್ತದೆ. ಆದ್ದರಿಂದ ನಾನು ನನ್ನ ಚೇತರಿಕೆಯ ಬಗ್ಗೆ ಕಾಳಜಿ ವಹಿಸಬೇಕಾಗಿದೆ ”ಎಂದು ಕೊಹ್ಲಿ ಹೇಳಿದರು.

ಕೆ.ಎಲ್. ರಾಹುಲ್ ಗಾಯದಿಂದಾಗಿ ಐದು ತಿಂಗಳ ವಿರಾಮದ ನಂತರ ತಮ್ಮ ಮೊದಲ ಅಂತಾರಾಷ್ಟ್ರೀಯ ಪಂದ್ಯದಲ್ಲಿ 111 ರನ್ ಗಳಿಸಿದ್ದಕ್ಕಾಗಿ ಕೊಹ್ಲಿ ಅವರನ್ನು ಬಾಯ್ತುಂಬ ಪ್ರಶಂಶಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X