ಗುವಾಹಟಿ: ಬರ್ಸಪಾರದ ಎಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಝಿಲ್ಯಾಂಡ್ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡವು 8 ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿ ಕೈ ವಶಪಡಿಸಿಕೊಂಡಿದೆ.