Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂಡಿಯಾ ಓಪನ್: ರಾಜವತ್, ಪ್ರಣಯ್ 2ನೇ...

ಇಂಡಿಯಾ ಓಪನ್: ರಾಜವತ್, ಪ್ರಣಯ್ 2ನೇ ಸುತ್ತಿಗೆ

ವಾರ್ತಾಭಾರತಿವಾರ್ತಾಭಾರತಿ17 Jan 2024 12:10 AM IST
share

ಹೊಸದಿಲ್ಲಿ: ಇಲ್ಲಿ ನಡೆಯುತ್ತಿರುವ ಇಂಡಿಯಾ ಓಪನ್ ಸೂಪರ್ 750 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಸಿಂಗಲ್ಸ್ ಮೊದಲ ಸುತ್ತಿನಲ್ಲಿ ಮಂಗಳವಾರ ಭಾರತದ ಪ್ರಿಯಾಂಶು ರಾಜವತ್ ತನ್ನದೇ ದೇಶದವರಾದ ಕಾಮನ್‍ವೆಲ್ತ್ ಗೇಮ್ಸ್ ಚಾಂಪಿಯನ್ ಲಕ್ಷ್ಯ ಸೇನ್‍ರನ್ನು 16-21, 21-16, 21-13 ಗೇಮ್‍ಗಳಿಂದ ಸೋಲಿಸಿದ್ದಾರೆ.

ವಿಶ್ವದ 30ನೇ ರ‍್ಯಾಂಕಿಂಗ್‍ನ ಆಟಗಾರ ರಾಜವತ್ ಮತ್ತು 19ನೇ ರ‍್ಯಾಂಕಿಂಗ್‍ನ ಸೇನ್ ನಡುವಿನ ಆಟ 75 ನಿಮಿಷಗಳ ಕಾಲ ಸಾಗಿತು. ಇದು ಸೇನ್‍ರ ಸತತ ಎರಡನೇ ಮೊದಲ ಸುತ್ತಿನ ಸೋಲಾಗಿದೆ.

ಇನ್ನೊಂದು ಮೊದಲ ಸುತ್ತಿನ ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಒಂಭತ್ತನೇ ರ‍್ಯಾಂಕಿಂಗ್‍ನ ಭಾರತದ ಎಚ್.ಎಸ್. ಪ್ರಣಯ್ ಚೈನೀಸ್ ತೈಪೆಯ ಚೌ ಟಿಯನ್ ಚೆನ್‍ರನ್ನು 21-6, 21-19 ಗೇಮ್‍ಗಳಿಂದ ಹಿಮ್ಮೆಟ್ಟಿಸಿದರು.

ಎರಡನೇ ಸುತ್ತಿನಲ್ಲಿ ಪ್ರಣಯ್, ರಾಜವತ್‍ರನ್ನು ಎದುರಿಸಲಿದ್ದಾರೆ.

Tags

India OpenRajawat
share
ವಾರ್ತಾಭಾರತಿ
ವಾರ್ತಾಭಾರತಿ
Next Story
X