India vs New Zealand 3rd ODI: ಆಕರ್ಷಕ ಶತಕ ಬಾರಿಸಿದ ವಿರಾಟ್ ಕೊಹ್ಲಿ

Pc| ICC
ಏಕದಿನ ಕ್ರಿಕೆಟ್ನಲ್ಲಿ 54 ಶತಕಗಳ ದಾಖಲೆ
ಹೊಸದಿಲ್ಲಿ: ಇಂದೋರ್ನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಕರ್ಷಕ ಶತಕ ಬಾರಿಸಿದ್ದಾರೆ.
ಇದು ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ ಅವರಿಗೆ ಇದು 85ನೇ ಶತಕವಾಗಿದೆ. ಏಕದಿನ ಕ್ರಿಕೆಟ್ನಲ್ಲಿ ವಿರಾಟ್ ಅವರ 54 ನೇ ಶತಕವಾಗಿದೆ. ವಿರಾಟ್ ಕೊಹ್ಲಿ 91ನೇ ಎಸೆತದಲ್ಲಿ ತಮ್ಮ ಶತಕವನ್ನು ಪೂರ್ಣಗೊಳಿಸಿದರು.
Next Story





