IPL 2025 | ಶೆಫರ್ಡ್ ಸ್ಫೋಟಕ ಬ್ಯಾಟಿಂಗ್; ಚೆನ್ನೈ ಗೆ 214 ರನ್ ಗುರಿ ನೀಡಿದ RCB

PC : X/@RCBTweets
ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರೊಮಾರಿಯೋ ಶೆಫರ್ಡ್ (53 ರನ್) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 213 ರನ್ ಗಳಿಸಿದೆ.
ಶೆಫರ್ಡ್ ಕೇವಲ 14 ಎಸೆತಗಳಲ್ಲಿ ಅರ್ಧ ಶತಕ ದಾಖಲಿಸಿ ತಂಡದ ಮೊತ್ತವನ್ನು 200 ರ ಗಡಿ ದಾಟಿಸಿದರು.
Next Story





