Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. IPL| ಹಾರ್ದಿಕ್ ಪಾಂಡ್ಯ ಬದಲಿಗೆ...

IPL| ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಮುಂಬೈ ತಂಡದ ನಾಯಕ

ವಾರ್ತಾಭಾರತಿವಾರ್ತಾಭಾರತಿ4 April 2026 10:49 PM IST
share
IPL| ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಮುಂಬೈ ತಂಡದ ನಾಯಕ

ಹೊಸದಿಲ್ಲಿ, ಎ.4: ಟಾಸ್ ಚಿಮ್ಮಲು ಕೆಲವೇ ಕ್ಷಣಗಳು ಇರುವಾಗ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಆಡುವುದಿಲ್ಲ ಎಂದು ಪ್ರಸಾರಕರು ಘೋಷಿಸಿದರು. ಆಗ ಸೂರ್ಯಕುಮಾರ್ ಯಾದವ್‌ ನಗುತ್ತಾ, ಮುಂಬೈನ ಜೆರ್ಸಿ ಧರಿಸಿ ಮೈದಾನಕ್ಕೆ ಆಗಮಿಸಿದರು. ರವಿ ಶಾಸ್ತ್ರಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ ಅವರ ಕೈಕುಲುಕಿದರು.

ಟಿ-20 ವಿಶ್ವಕಪ್ ವಿಜೇತ ನಾಯಕ ಸೂರ್ಯಕುಮಾರ್‌ರನ್ನು ನೋಡಿದ ದಿಲ್ಲಿಯ ಪ್ರೇಕ್ಷಕರು ಹರ್ಷೋದ್ಗಾರ ಮಾಡಿದರು.

ಸೂರ್ಯಕುಮಾರ್ ಮುಂಬೈ ತಂಡವನ್ನು ಮುನ್ನಡೆಸಿದ್ದೇಕೆ? ಹಾರ್ದಿಕ್ ಪಾಂಡ್ಯ ಇಂತಹ ಪ್ರಮುಖ ಪಂದ್ಯದಿಂದ ವಂಚಿತರಾಗಿದ್ದೇಕೆ? ಎಂಬ ದೊಡ್ಡ ಪ್ರಶ್ನೆ ಮೂಡಿತು.

ಟಾಸ್ ಗೆದ್ದ ಅಕ್ಷರ್ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ತನ್ನ ತಂಡದ ಆಡುವ ಬಳಗದ ಬಗ್ಗೆ ಅವರು ಮಾತನಾಡಿದರು. ಆಗ ಎಲ್ಲರ ಗಮನ ಸೂರ್ಯರತ್ತ ಹರಿಯಿತು.

‘‘ಹಾರ್ದಿಕ್ ಪಾಂಡ್ಯಗೆ ಸೌಖ್ಯವಿಲ್ಲ, ಅವರು ಇಂದಿನ ಪಂದ್ಯಕ್ಕೆ ಫಿಟ್ ಆಗಿರಲಿಲ್ಲ. ಹೀಗಾಗಿ ನಾನು ತಂಡದ ನಾಯಕತ್ವವಹಿಸಿದ್ದೇನೆ’’ ಎಂದು ಸೂರ್ಯ ಕುಮಾರ್ ಹೇಳಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡವು ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಆರು ವಿಕೆಟ್‌ಗಳ ಅಂತರದಿಂದ ಜಯ ಸಾಧಿಸಿ 2026ರ ಐಪಿಎಲ್ ಅಭಿಯಾನವನ್ನು ಆರಂಭಿಸಿದೆ. ಮುಂಬೈ ತಂಡವು ಪಾಂಡ್ಯ ಬದಲಿಗೆ ದೀಪಕ್ ಚಹಾರ್‌ರನ್ನು ಸೇರಿಸಿಕೊಂಡಿದೆ.

Tags

IPLSuryakumarHardik PandyaMumbai team
share
ವಾರ್ತಾಭಾರತಿ
ವಾರ್ತಾಭಾರತಿ
Next Story
X