Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್:...

ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್: ಟೀಕಾಕಾರರ ಬಾಯಿ ಮುಚ್ಚಿಸಿದ ರಾಹುಲ್

ವಾರ್ತಾಭಾರತಿವಾರ್ತಾಭಾರತಿ19 Oct 2023 8:25 PM IST
share
ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್: ಟೀಕಾಕಾರರ ಬಾಯಿ ಮುಚ್ಚಿಸಿದ ರಾಹುಲ್

ಪುಣೆ: ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಗುರುವಾರ ಬಾಂಗ್ಲಾದೇಶ ವಿರುದ್ಧ ನಡೆದ 17ನೇ ಪಂದ್ಯದಲ್ಲಿ ಟೀಮ್ ಇಂಡಿಯಾದ ವಿಕೆಟ್‌ಕೀಪರ್ ಕೆ.ಎಲ್.ರಾಹುಲ್ ಅದ್ಭುತ ಕ್ಯಾಚ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ತಮ್ಮ ವಿಕೆಟ್‌ ಕೀಪಿಂಗ್ ಕೌಶಲ್ಯದ ಕುರಿತು ಟೀಕೆಗಳನ್ನು ಮಾಡುತ್ತಿದ್ದವರಿಗೆ ಅದ್ಭುತ ಕ್ಯಾಚ್ ಮೂಲಕ ಕನ್ನಡಿಗ ರಾಹುಲ್ ತಕ್ಕ ಉತ್ತರ ನೀಡಿದ್ದಾರೆ.

ಬಲಗೈ ವೇಗಿ ಮುಹಮ್ಮದ್ ಸಿರಾಜ್ ಎಸೆದ ಬಾಂಗ್ಲಾ ಇನಿಂಗ್ಸ್‌ನ 25ನೇ ಓವರ್‌ನಲ್ಲಿ ಮೆಹದಿ ಹಸ್ ಮಿರಾಜ್ ಬ್ಯಾಟ್‌ಗೆ ಸವರಿದ ಚೆಂಡನ್ನು ವಿಕೆಟ್ ಹಿಂದುಗಡೆ ತನ್ನ ಎಡಬದಿಯತ್ತ ಅದ್ಭುತವಾಗಿ ಡೈವ್ ಹೊಡೆದು ರಾಹುಲ್ ಕ್ಯಾಚ್ ಪಡೆದರು. ಪರಿಣಾಮ ಮೂರು ರನ್ ಗಳಿಸಿ ಔಟ್ ಆದ ಮೆಹದಿ ಪೆವಿಲಿಯನ್‌ನತ್ತ ಮರಳಿದರು.

ವಿಶ್ವಕಪ್‌ಗೆ ಮೊದಲು ರಾಹುಲ್ ವಿಕೆಟ್‌ಕೀಪಿಂಗ್ ಕುರಿತು ಪರ-ವಿರೋಧ ಚರ್ಚೆಗಳು ಎದ್ದಿದ್ದವು. ರಾಹುಲ್ ಕೌಶಲ್ಯದ ಬಗ್ಗೆ ಟೀಕಾಕಾರರು ತಗಾದೆ ತೆಗೆದಿದ್ದರು. ಈಗ ತಮ್ಮ ವಿಕೆಟ್‌ಕೀಪಿಂಗ್ ಮೂಲಕವೇ ರಾಹುಲ್ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Moment when KL Rahul took the blinder

- What a CATCH ❤️#KLRahul #INDvBAN pic.twitter.com/Tz8gHkrk5U

— Ishan Joshi (@ishanjoshii) October 19, 2023

Tags

KL Rahul
share
ವಾರ್ತಾಭಾರತಿ
ವಾರ್ತಾಭಾರತಿ
Next Story
X