Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನ್ಯೂಝಿಲ್ಯಾಂಡ್ ಪ್ರವಾಸ |ಭಾರತದ ಹಾಕಿ...

ನ್ಯೂಝಿಲ್ಯಾಂಡ್ ಪ್ರವಾಸ |ಭಾರತದ ಹಾಕಿ ತಂಡ ಪ್ರಕಟ; ಸಂಜಯ್ ನಾಯಕ

ವಾರ್ತಾಭಾರತಿವಾರ್ತಾಭಾರತಿ9 Nov 2026 11:39 PM IST
share
ನ್ಯೂಝಿಲ್ಯಾಂಡ್ ಪ್ರವಾಸ |ಭಾರತದ ಹಾಕಿ ತಂಡ ಪ್ರಕಟ; ಸಂಜಯ್ ನಾಯಕ

ಹೊಸದಿಲ್ಲಿ: ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತ ಸಂಜಯ್ ಭಾರತದ ಯುವ ಪುರುಷರ ಹಾಕಿ ತಂಡದ ನಾಯಕನಾಗಿ ನೇಮಕಗೊಂಡಿದ್ದು, ಉಭಯ ದೇಶಗಳ ನಡುವಿನ 100 ವರ್ಷಗಳ ಕ್ರೀಡಾ ಸಂಬಂಧದ ಸಂಕೇತವಾಗಿ ನವೆಂಬರ್ 15ರಿಂದ 23ರ ತನಕ ನ್ಯೂಝಿಲ್ಯಾಂಡ್ ಪ್ರವಾಸದ ವೇಳೆ ಭಾರತ ತಂಡವು ಮೂರು ಪಂದ್ಯಗಳನ್ನು ಆಡಲಿದೆ.

ಆಕ್ಲೆಂಡ್‌ನ ಲಾಯ್ಡ್ ಹಾಕಿ ಸ್ಟೇಡಿಯಂನಲ್ಲಿ ನವೆಂಬರ್ 19, 21 ಹಾಗೂ 22ರಂದು ಭಾರತ ತಂಡವು ಮೂರು ಪಂದ್ಯಗಳನ್ನು ಆಡಲಿದೆ.

ಈ ಪ್ರವಾಸವು 1926ರಲ್ಲಿ ಭಾರತೀಯ ಸೇನಾ ಹಾಕಿ ತಂಡವು ನಡೆಸಿದ ಐತಿಹಾಸಿಕ ಭೇಟಿಯ ನೆನಪನ್ನು ಗೌರವಿಸುತ್ತದೆ. ಹಾಕಿ ದಂತಕತೆ ಮೇಜರ್ ಧ್ಯಾನ್‌ಚಂದ್ ಅವರು ಈ ತಂಡದಲ್ಲಿದ್ದರು. ನ್ಯೂಝಿಲ್ಯಾಂಡ್ ಪ್ರವಾಸ ಕೈಗೊಂಡ ಮೊತ್ತ ಮೊದಲ ಭಾರತೀಯ ತಂಡ ಇದಾಗಿದೆ.

ಹಾಕಿ ಇಂಡಿಯಾವು 20 ಸದಸ್ಯರ ತಂಡವನ್ನು ಸೋಮವಾರ ಪ್ರಕಟಿಸಿದೆ. ಇದರಲ್ಲಿ ಅಂಡರ್-21 ತಂಡದ ಆಟಗಾರರು ಹಾಗೂ ಹಾಲಿ ಭಾರತ ‘ಎ’ ತಂಡದ ಆಟಗಾರರ ಮಿಶ್ರಣವಿದೆ. ಯುವ ಪ್ರತಿಭೆಗಳಿಗೆ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಮಿಂಚುವ ಅವಕಾಶ ಒದಗಿಸಿದೆ.

ಭಾರತದ ಪೂರ್ಣ ತಂಡ ಇಂತಿದೆ

ಗೋಲ್‌ಕೀಪರ್‌ಗಳು: ಮೋಹಿತ್ ಎಚ್.ಎಸ್., ಪವನ್

ಡಿಫೆಂಡರ್‌ಗಳು: ಸಂಜಯ್(ನಾಯಕ), ನೀಲಂ ಸಂಜೀಪ್, ಶಾರದಾನಂದ ತಿವಾರಿ, ಟಲೇಮ್ ಪ್ರಿಯಬಾರ್ತ,ಅನ್ಮೋಲ್ ಎಕ್ಕಾ ಹಾಗೂ ಯಶ್‌ದೀಪ್ ಸಿವಾಚ್.

ಮಿಡ್ ಫೀಲ್ಡರ್‌ಗಳು: ಅಂಗದ್ ಬೀರ್ ಸಿಂಗ್, ಆದಿತ್ಯ ಅರ್ಜುನ್, ರಬಿಚಂದ್ರ ಸಿಂಗ್, ವಿಷ್ಣುಕಾಂತ ಸಿಂಗ್, ಮನ್ಮೀತ್ ಸಿಂಗ್, ರೋಶನ್ ಕುಜೂರ್ ಹಾಗೂ ವೆಂಕಟೇಶ್.

ಫಾರ್ವರ್ಡ್‌ಗಳು: ಅಜಿತ್ ಯಾದವ್, ಉತ್ತಮ್ ಸಿಂಗ್, ಕಾರ್ತಿ ಸೆಲ್ವಂ, ಅರ್ಷದೀಪ ಸಿಂಗ್ ಹಾಗೂ ಅರೈಜೀತ್ ಸಿಂಗ್.

Tags

New Zealand TourIndian hockey team
share
ವಾರ್ತಾಭಾರತಿ
ವಾರ್ತಾಭಾರತಿ
Next Story
X