Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್: ...

ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್: ರಾಷ್ಟ್ರೀಯ ದಾಖಲೆ ಮುರಿದು ಪ್ಯಾರಿಸ್ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಪಾರುಲ್

ವಾರ್ತಾಭಾರತಿವಾರ್ತಾಭಾರತಿ28 Aug 2023 11:03 AM IST
share
ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್:  ರಾಷ್ಟ್ರೀಯ ದಾಖಲೆ ಮುರಿದು ಪ್ಯಾರಿಸ್ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಪಾರುಲ್

ಬುಡಾಪೆಸ್ಟ್: ಹಂಗೇರಿಯ ಬುಡಾಪೆಸ್ಟ್ ನಲ್ಲಿ ಸೋಮವಾರ ನಡೆದ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ 2023 ರ 3,000 ಮೀಟರ್ಸ್ ಸ್ಟೀಪಲ್ ಚೇಸ್ ಫೈನಲ್ ನಲ್ಲಿ ಭಾರತದ ಅತ್ಲೀಟ್ ಪಾರುಲ್ ಚೌಧರಿ ಹನ್ನೊಂದನೇ ಸ್ಥಾನ ಪಡೆದರು.

ಆದಾಗ್ಯೂ, ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಪಾರುಲ್ 9:15.31 ಕ್ಕೆ ಗುರಿ ತಲುಪುವ ಮೂಲಕ ರಾಷ್ಟ್ರೀಯ ದಾಖಲೆಯನ್ನು ಮುರಿದರು.

ರಾಷ್ಟ್ರೀಯ ದಾಖಲೆಯನ್ನು ಸಾಧಿಸುವ ಮೂಲಕ ಪಾರುಲ್ 2024 ರ ಪ್ಯಾರಿಸ್ ಒಲಿಂಪಿಕ್ಸ್ ಗೆ ಅರ್ಹತೆ ಪಡೆದರು.

ಬ್ರೂನಿ ಅಥ್ಲೀಟ್ ವಿನ್ ಫ್ರೆಡ್ ಮ್ಯೂಟಿಲ್ ಯವಿ 8:54.29 ಸಮಯದೊಂದಿಗೆ ಗುರಿ ತಲುಪಿ ಚಿನ್ನದ ಪದಕವನ್ನು ಪಡೆದರು, ಕೀನ್ಯಾದ ಬೀಟ್ರಿಸ್ ಚೆಪ್ಕೋಚ್ ಅವರು ತಮ್ಮ ಋತುವಿನ ಅತ್ಯುತ್ತಮ ಸಮಯ 8:58.98 ಸೆಕೆಂಡ್ಗೆ ಗುರಿ ತಲುಪಿ ಬೆಳ್ಳಿ ಗೆದ್ದರು ಹಾಗೂ ಕೀನ್ಯಾದ ಇನ್ನೊಬ್ಬ ಅಥ್ಲೀಟ್ ಫೇಯ್ತ್ ಚೆರೊಟಿಚ್ ತಮ್ಮ ವೈಯಕ್ತಿಕ ಅತ್ಯುತ್ತಮ ಮಾರ್ಕ್ 69:00 ಗೆಲುವನ್ನು ಸಾಧಿಸಿ. ಕಂಚು ಗೆದ್ದರು.

ಸೋಮವಾರ ನಡೆದ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ 2023ರಲ್ಲಿ ಭಾರತೀಯ ಪುರುಷರ 4x400 ಮೀಟರ್ಸ್ ರಿಲೇ ತಂಡವು 4x400 ಮೀಟರ್ಸ್ ರಿಲೇ ಓಟದ ಫೈನಲ್ ನಲ್ಲಿ ಐದನೇ ಸ್ಥಾನ ಪಡೆಯಿತು. .

ಮುಹಮ್ಮದ್ ಅನಸ್ ಯಾಹ್ಯಾ, ಅಮೋಜ್ ಜೇಕಬ್, ಮುಹಮ್ಮದ್ ಅಜ್ಮಲ್ ಹಾಗೂ ರಾಜೇಶ್ ರಮೇಶ್ ಅವರನ್ನೊಳಗೊಂಡ ಭಾರತ ತಂಡವು 2:59.92 ಸೆಕೆಂಡ್ ಗೆ ಗುರಿ ತಲುಪಿತು.

ಕ್ವಿನ್ಸಿ ಹಾಲ್, ವೆರ್ನಾನ್ ನಾರ್ವುಡ್, ಜಸ್ಟಿನ್ ರಾಬಿನ್ಸನ್ ಹಾಗೂ ರೈ ಬೆಂಜಮಿನ್ವಾನ್ ಅವರಿದ್ದ ಅಮೆರಿಕ ತಂಡವು 2:57.31 ಸೆಕೆಂಡ್ ಗೆ ಗುರಿ ತಲುಪಿ ಚಿನ್ನದ ಪದಕವನ್ನು ಗೆದ್ದುಕೊಂಡಿತು. ಫ್ರಾನ್ಸ್ 2:58.45 ಸೆಕೆಂಡ್ ನಲ್ಲಿ ಗುರಿ ತಲುಪಿ ಬೆಳ್ಳಿಯನ್ನು ಪಡೆದರೆ, ಗ್ರೇಟ್ ಬ್ರಿಟನ್ 2:58.71 ಸೆಕೆಂಡ್ ನಲ್ಲಿ ಗುರಿ ತಲುಪಿ ಕಂಚು ಪಡೆದಿದೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X