Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಚೆಸ್ ತಾರೆ ಡಿ ಗುಕೇಶ್ ಗೆ ರಾಷ್ಟ್ರಪತಿ...

ಚೆಸ್ ತಾರೆ ಡಿ ಗುಕೇಶ್ ಗೆ ರಾಷ್ಟ್ರಪತಿ ದ್ರೌಪದಿ ಮರ್ಮು, ಪ್ರಧಾನಿ ಮೋದಿ ಅಭಿನಂದನೆ

ವಿಶ್ವ ಚೆಸ್ ಚಾಂಪಿಯನ್‌ ಶಿಪ್ ಜಯಿಸಿದ ಕಿರಿಯ ಚೆಸ್ ಪಟು

ವಾರ್ತಾಭಾರತಿವಾರ್ತಾಭಾರತಿ12 Dec 2024 9:41 PM IST
share
ಚೆಸ್ ತಾರೆ ಡಿ ಗುಕೇಶ್ ಗೆ ರಾಷ್ಟ್ರಪತಿ ದ್ರೌಪದಿ ಮರ್ಮು, ಪ್ರಧಾನಿ ಮೋದಿ ಅಭಿನಂದನೆ

ಹೊಸದಿಲ್ಲಿ : ಸಿಂಗಾಪುರದಲ್ಲಿ ಗುರುವಾರ ವಿಶ್ವ ಚೆಸ್ ಚಾಂಪಿಯನ್‌ ಶಿಪ್ ಜಯಿಸಿದ ಕಿರಿಯ ವಯಸ್ಸಿನ ಚೆಸ್ ತಾರೆ ಆಗಿ ಹೊರ ಹೊಮ್ಮಿರುವ ತಮಿಳುನಾಡಿನ ಚೆಸ್ ತಾರೆ ಗುಕೇಶ್‌ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಗುಕೇಶ್ ಡಿ. ಅವರ ಗಮನಾರ್ಹ ಸಾಧನೆಗಾಗಿ ಅಭಿನಂದನೆಗಳು. ಇದು ಅವರ ಅಪ್ರತಿಮ ಪ್ರತಿಭೆ, ಕಠಿಣ ಪರಿಶ್ರಮ ಹಾಗೂ ಅಚಲ ನಿರ್ಧಾರದ ಫಲ. ಇದು ಐತಿಹಾಸಿಕ ಹಾಗೂ ಅನುಕರಣೀಯ. ಅವರ ಗೆಲುವು ಚೆಸ್ ಇತಿಹಾಸದಲ್ಲಿ ಅವರ ಹೆಸರನ್ನು ಅಜರಾಮರವಾಗಿಸಿದ್ದಲ್ಲದೆ, ಯುವ ಮನಸ್ಸುಗಳು ದೊಡ್ಡ ಕನಸು ಕಾಣಲು ಹಾಗೂ ಶ್ರೇಷ್ಠ ಪ್ರದರ್ಶನ ನೀಡಲು ಪ್ರೇರೇಪಿಸಿದೆ. ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭಾಶಯಗಳು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.

ವಿಶ್ವ ಚೆಸ್ ಚಾಂಪಿಯನ್‌ಶಿಪ್ ಗೆದ್ದ ಅತ್ಯಂತ ಕಿರಿಯ ವಯಸ್ಸಿನ ಆಟಗಾರನಾಗಿರುವ ಗುಕೇಶ್‌ಗೆ ಹೃತ್ಪೂರ್ವಕ ಅಭಿನಂದನೆಗಳು. ಅವರು ಭಾರತಕ್ಕೆ ಅಪಾರ ಹೆಮ್ಮೆ ತಂದಿದ್ದಾರೆ. ಅವರ ವಿಜಯದ ಮೂಲಕ ಭಾರತವು ಚೆಸ್ ಶಕ್ತಿ ಕೇಂದ್ರವಾಗಿ ಹೊರಹೊಮ್ಮಿದೆ. ಅಮೋಘ ಪ್ರದರ್ಶನ ನೀಡಿರುವ ಗುಕೇಶ್‌ ಗೆ ಪ್ರತೀ ಭಾರತೀಯನ ಪರವಾಗಿ ನೀವು ಭವಿಷ್ಯದ ವೈಭವವನ್ನು ಉಳಿಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ ಎಂದು ರಾಷ್ಟ್ರಪತಿ ಎಕ್ಸ್‌ನಲ್ಲಿ ಬರೆದಿದ್ದಾರೆ.

Tags

Draupadi MarmuPM Modichess starD Gukesh
share
ವಾರ್ತಾಭಾರತಿ
ವಾರ್ತಾಭಾರತಿ
Next Story
X