IPL 2026: ಡೆಲ್ಲಿಗೆ 176 ರನ್ ಗುರಿ ನೀಡಿದ ಆರ್‌ಸಿಬಿ

ಬೆಂಗಳೂರು: ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು 8 ವಿಕೆಟ್ ನಷ್ಟಕ್ಕೆ 175 ರನ್ ಕಲೆಹಾಕಿದ್ದು, ಡೆಲ್ಲಿ ಕ್ಯಾಪಿಟಲ್ಸ್‌ಗೆ 176 ರನ್ ಗಳ ಗುರಿ ನೀಡಿದೆ.
ಆರಂಭಿಕ ಬ್ಯಾಟರ್ ಫಿಲ್‌ಸಾಲ್ಟ್ ಅರ್ಧಶತಕ ಸಿಡಿಸಿ ತಂಡಕ್ಕೆ ನೆರವಾದರು. ಅವರನ್ನು ಹೊರತುಪಡಿಸಿದರೆ ಉಳಿದ ಬ್ಯಾಟರ್ ಗಳಿಂದ ಉತ್ತಮ ಪ್ರದರ್ಶನ ಬರಲಿಲ್ಲ.
ಡೆಲ್ಲಿ ಪರ ಲುಂಗಿ ಗಿಡಿ, ಕುಲದೀಪ್ ಯಾದವ್ ಮತ್ತು ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್ ಪಡೆದು ಮಿಂಚಿದರು.
Next Story




