Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸಚಿನ್, ಗಾವಸ್ಕರ್ ಅವರನ್ನು ಹಿಂದಿಕ್ಕಿ...

ಸಚಿನ್, ಗಾವಸ್ಕರ್ ಅವರನ್ನು ಹಿಂದಿಕ್ಕಿ ಇದೀಗ ಸೆಹ್ವಾಗ್ ದಾಖಲೆ ಮುರಿದ ರೋಹಿತ್ ಶರ್ಮಾ!

ವಾರ್ತಾಭಾರತಿವಾರ್ತಾಭಾರತಿ22 Jun 2026 7:15 AM IST
share
ಸಚಿನ್, ಗಾವಸ್ಕರ್ ಅವರನ್ನು ಹಿಂದಿಕ್ಕಿ ಇದೀಗ ಸೆಹ್ವಾಗ್ ದಾಖಲೆ ಮುರಿದ ರೋಹಿತ್ ಶರ್ಮಾ!

ಚೆನ್ನೈ: ಅಫ್ಘಾನಿಸ್ತಾನ ತಂಡದ ವಿರುದ್ಧ ಶನಿವಾರ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ 69 ಎಸೆತಗಳಲ್ಲಿ 79 ರನ್ ಸಿಡಿಸಿದ ರೋಹಿತ್ ಶರ್ಮಾ ಹಲವು ದಾಖಲೆಗಳನ್ನು ಛಿದ್ರಗೊಳಿಸಿದ್ದಾರೆ.

ಒಂಬತ್ತು ಬೌಂಡರಿ ಹಾಗೂ ಮೂರು ಸಿಕ್ಸರ್ ಸಹಿತ 79 ರನ್ ಸಿಡಿಸಿದ ಶರ್ಮಾ, ಅಫ್ಘಾನಿಸ್ತಾನ ವಿರುದ್ಧ 219 ರನ್‌ಗಳ ಗೆಲುವಿನ ಗುರಿ ಪಡೆದ ಭಾರತ ಸುಲಭವಾಗಿ ಗೆಲುವು ಸಾಧಿಸಿ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಯಶಸ್ವಿ ಜೈಸ್ವಾಲ್ 86 ಎಸೆತಗಳಲ್ಲಿ 110 ರನ್ ಸಿಡಿಸಿದರು.

ಮೂವತ್ತೊಂಬತ್ತು ವರ್ಷ 51 ದಿನದ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅರ್ಧಶತಕ ಗಳಿಸಿದ ಅತ್ಯಂತ ಹಿರಿಯ ಭಾರತೀಯ ಆಟಗಾರ ಎನಿಸಿಕೊಂಡರು. 39 ವರ್ಷ 21 ದಿನವಾಗಿದ್ದಾಗ ಅರ್ಧಶತಕ ಗಳಿಸಿದ ಮೊಹಿಂದರ್ ಅಮರನಾಥ್ ಅವರ ದಾಖಲೆಯನ್ನು ಶರ್ಮಾ ಮುರಿದರು. ಅಮರನಾಥ್ 1989ರ ಅಕ್ಟೋಬರ್ 15ರಂದು ಪಾಕಿಸ್ತಾನ ವಿರುದ್ಧ ಶಾರ್ಜಾದಲ್ಲಿ 80 ಎಸೆತಗಳಲ್ಲಿ 88 ರನ್ ಗಳಿಸಿದ್ದರು.

ಭಾರತದ ಸರ್ವಶ್ರೇಷ್ಠ ಆರಂಭಿಕ ಆಟಗಾರರಾದ ಸಚಿನ್ ತೆಂಡೂಲ್ಕರ್ ಹಾಗೂ ಸುನೀಲ್ ಗಾವಸ್ಕರ್ ಅವರಂಥ ದಿಗ್ಗಜರನ್ನು ಹಿಂದಿಕ್ಕಿರುವ ರೋಹಿತ್ ಶನಿವಾರ ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನೂ ಮುರಿದರು. ಇದೀಗ ಒಟ್ಟು 16137 ಅಂತರರಾಷ್ಟ್ರೀಯ ರನ್ ಕಲೆಹಾಕಿರುವ ರೋಹಿತ್ ಅತಿಹೆಚ್ಚು ರನ್ ಗಳಿಸಿದ ಭಾರತೀಯ ಆರಂಭಿಕ ಆಟಗಾರ ಎನಿಸಿಕೊಂಡಿದ್ದಾರೆ. ವೀರೇಂದ್ರ ಸೆಹ್ವಾಗ್ (16119), ಸಚಿನ್ ತೆಂಡೂಲ್ಕರ್ (15335), ಸುನೀಲ್ ಗಾವಸ್ಕರ್ (12258) ಮತ್ತು ಶಿಖರ್ ಧವನ್ (10867) ನಂತರದ ಸ್ಥಾನಗಳಲ್ಲಿದ್ದಾರೆ.

Tags

Rohit SharmaSehwagSachinGavaskar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X