Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟಿ20 ವಿಶ್ವಕಪ್‌| ಯುಎಇಯನ್ನು 6...

ಟಿ20 ವಿಶ್ವಕಪ್‌| ಯುಎಇಯನ್ನು 6 ವಿಕೆಟ್‌ನಿಂದ ಸೋಲಿಸಿದ ದಕ್ಷಿಣ ಆಫ್ರಿಕ

ವಾರ್ತಾಭಾರತಿವಾರ್ತಾಭಾರತಿ18 Feb 2026 7:44 PM IST
share
ಟಿ20 ವಿಶ್ವಕಪ್‌| ಯುಎಇಯನ್ನು 6 ವಿಕೆಟ್‌ನಿಂದ ಸೋಲಿಸಿದ ದಕ್ಷಿಣ ಆಫ್ರಿಕ

ಹೊಸದಿಲ್ಲಿ, ಫೆ. 18: ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ, ‘ಡಿ’ ಗುಂಪಿನ ಲೀಗ್ ಪಂದ್ಯವೊಂದರಲ್ಲಿ ಬುಧವಾರ ದಕ್ಷಿಣ ಆಫ್ರಿಕ ತಂಡವು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿದೆ. ಈಗಾಗಲೇ ಸೂಪರ್ ಎಂಟರ ಘಟ್ಟವನ್ನು ಪ್ರವೇಶಿಸಿರುವ ದಕ್ಷಿಣ ಆಫ್ರಿಕವು, ಈಗ ತನ್ನ ಗುಂಪಿನ ಎಲ್ಲಾ ನಾಲ್ಕು ಪಂದ್ಯಗಳನ್ನು ಗೆದ್ದು ತನ್ನ ನೈತಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿದೆ.

ಹೊಸದಿಲ್ಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿತಾದರೂ ಯಾವುದೇ ಓವರ್‌ಗಳು ಕಡಿತಗೊಳ್ಳಲಿಲ್ಲ.

ಗೆಲುವಿಗೆ 123 ರನ್‌ಗಳ ಗುರಿಯನ್ನು ಪಡೆದ ದಕ್ಷಿಣ ಆಫ್ರಿಕವು, ಆಕ್ರಮಣಕಾರಿ ಆಟವನ್ನು ಆಡಿ ಇನ್ನೂ 40 ಎಸೆತಗಳು ಬಾಕಿಯಿರುವಂತೆಯೇ ಜಯವನ್ನು ಘೋಷಿಸಿತು. ಅದು 13.2 ಓವರ್‌ಗಳಲ್ಲಿ ಕೇವಲ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು 123 ರನ್ ಗಳಿಸಿತು.

ಆರಂಭಿಕರಾದ ಏಡನ್ ಮರ್ಕ್ರಾಮ್ (11 ಎಸೆತಗಳಲ್ಲಿ 28 ರನ್) ಮತ್ತು ಕ್ವಿಂಟನ್ ಡಿ ಕಾಕ್ (16 ಎಸೆತಗಳಲ್ಲಿ 14 ರನ್) ದಕ್ಷಿಣ ಆಫ್ರಿಕ ಇನಿಂಗ್ಸ್‌ಗೆ ಆರಂಭಿಕ ವೇಗವನ್ನು ಒದಗಿಸಿದರು. ಬಳಿಕ ರಯಾನ್ ರಿಕೆಲ್ಟನ್ (16 ಎಸೆತಗಳಲ್ಲಿ 30 ರನ್) ಮತ್ತು ಡೆವಾಲ್ಡ್ ಬ್ರೆವಿಸ್ (25 ಎಸೆತಗಳಲ್ಲಿ 36 ರನ್) ತಂಡವನ್ನು ಗೆಲುವಿನ ಸಮೀಪ ತಂದರು.

ಟ್ರೈಸ್ಟನ್ ಸ್ಟಬ್ಸ್ (ಔಟಾಗದೆ 6 ರನ್) ಮತ್ತು ಜಾಸನ್ ಸ್ಮಿತ್ (ಔಟಾಗದೆ 3) ವಿಜಯದ ವಿಧಿವಿಧಾನಗಳನ್ನು ಪೂರೈಸಿದರು.

ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಯುಎಇ 20 ಓವರ್‌ಗಳಲ್ಲಿ ಆರು ವಿಕೆಟ್‌ಗಳ ನಷ್ಟಕ್ಕೆ 122 ರನ್ ಗಳಿಸಿತು.

ಯುಎಇ ಬ್ಯಾಟರ್‌ಗಳು ಮೊದಲ ನಾಲ್ಕು ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 36 ರನ್‌ಗಳನ್ನು ಸೂರೆಗೈದರು.

ಆರಂಭಿಕರಾದ ಆರ್ಯಾಂಶ್ ಶರ್ಮಾ ಮತ್ತು ನಾಯಕ ಮುಹಮ್ಮದ್ ವಸೀಮ್ ಕ್ರಮವಾಗಿ 13 ಮತ್ತು 22 ರನ್‌ಗಳ ದೇಣಿಗೆಗಳನ್ನು ನೀಡಿದರು. ಅಲಿಶಾನ್ ಶರಫು 45 ರನ್‌ಗಳನ್ನು ಗಳಿಸಿದರು.

ದಕ್ಷಿಣ ಆಫ್ರಿಕದ ಪರವಾಗಿ ಆ್ಯನ್‌ರಿಕ್ ನೋರ್ಟ್‌ಯೆ ಎರಡು ವಿಕೆಟ್‌ಗಳನ್ನು ಕಿತ್ತರೆ, ಕಾರ್ಬಿನ್ ಬೋಶ್ ಮೂರು ವಿಕೆಟ್‌ಗಳನ್ನು ಉರುಳಿಸಿದರು.

ಸಂಕ್ಷಿಪ್ತ ಸ್ಕೋರ್

ಯುಎಇ (20 ಓವರ್‌ಗಳಲ್ಲಿ) 122-6

ಮುಹಮ್ಮದ್ ವಸೀಮ್ 22, ಅಲಿಶಾನ್ ಶರಫು 45

ಆ್ಯನ್‌ರಿಕ್ ನೋರ್ಟ್‌ಯೆ 2-28, ಕಾರ್ಬಿನ್ ಬೋಶ್ 3-12

ದಕ್ಷಿಣ ಆಫ್ರಿಕ (13.2 ಓವರ್‌ಗಳಲ್ಲಿ) 123-4

ಏಡನ್ ಮರ್ಕ್ರಾಮ್ 28, ರಯಾನ್ ರಿಕಲ್ಟನ್ 30, ಡೆವಾಲ್ಡ್ ಬ್ರೆವಿಸ್ 36

Tags

T20 World CupSouth AfricaUAEwickets
share
ವಾರ್ತಾಭಾರತಿ
ವಾರ್ತಾಭಾರತಿ
Next Story
X