Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶ್ರೀಲಂಕಾ ವಿರುದ್ಧ ಮೂರನೇ ಏಕದಿನ :...

ಶ್ರೀಲಂಕಾ ವಿರುದ್ಧ ಮೂರನೇ ಏಕದಿನ : ಲಿಟನ್ ದಾಸ್ ರನ್ನು ಕೈಬಿಟ್ಟ ಬಾಂಗ್ಲಾದೇಶ

ವಾರ್ತಾಭಾರತಿವಾರ್ತಾಭಾರತಿ16 March 2024 9:05 PM IST
share

ಚಿತ್ತಗಾಂಗ್: ಮೊದಲೆರಡು ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾಗಿ ಕಳಪೆ ಪ್ರದರ್ಶನ ನೀಡಿರುವ ವಿಕೆಟ್‌ ಕೀಪರ್-ಬ್ಯಾಟರ್ ಲಿಟನ್ ದಾಸ್ರನ್ನು ಶ್ರೀಲಂಕಾ ವಿರುದ್ಧ ಸೋಮವಾರ ನಡೆಯಲಿರುವ ಮೂರನೇ ಹಾಗೂ ಅಂತಿಮ ಏಕದಿನ ಅಂತರರಾಷ್ಟ್ರೀಯ ಪಂದ್ಯದಿಂದ ಬಾಂಗ್ಲಾದೇಶ ಕೈಬಿಟ್ಟಿದೆ.

ಶ್ರೀಲಂಕಾ ಪ್ರವಾಸದಲ್ಲಿ ಟಿ20 ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಇನ್ನೋರ್ವ ವಿಕೆಟ್‌ ಕೀಪರ್-ಬ್ಯಾಟರ್ ಜಾಕರ್ ಅಲಿ ಏಕದಿನ ಕ್ರಿಕೆಟ್ ತಂಡದಲ್ಲಿ ಮೊದಲ ಬಾರಿ ಸ್ಥಾನ ಪಡೆದಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ ಲಿಟನ್ ದಾಸ್ ಟಿ20 ಸರಣಿಯ 3 ಪಂದ್ಯಗಳಲ್ಲಿ ಕೇವಲ 44 ರನ್ ಗಳಿಸಿದ್ದಾರೆ.

ಲಿಟನ್ ದಾಸ್ ಅವರು ಇತ್ತೀಚೆಗಿನ ದಿನಗಳಲ್ಲಿ ಸೀಮಿತ ಓವರ್ ಕ್ರಿಕೆಟ್‌ ನಲ್ಲಿ ನೀಡುತ್ತಿರುವ ಕಳಪೆ ಪ್ರದರ್ಶನವನ್ನು ಗಮನದಲ್ಲಿಟ್ಟುಕೊಂಡು ನಾವು ಈ ಬದಲಾವಣೆ ಮಾಡಿದ್ದೇವೆ. ತಂಡದಲ್ಲಿ ಇಬ್ಬರು ಸಮರ್ಥ ಆರಂಭಿಕ ಆಟಗಾರರು ಇದ್ದಾರೆ ಎಂದು ಮುಖ್ಯ ಆಯ್ಕೆಗಾರ ಅಶ್ರಫ್ ಹುಸೈನ್ ಹೇಳಿದ್ದಾರೆ.

26ರ ವಯಸ್ಸಿನ ಜಾಕರ್ ಅಲಿ ಬಾಂಗ್ಲಾದೇಶ ಪರ ಆಡಿರುವ 6 ಟಿ20 ಪಂದ್ಯಗಳಲ್ಲಿ 55ರ ಸರಾಸರಿಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ.

ಸದ್ಯ ಏಕದಿನ ಸರಣಿಯು 1-1ರಿಂದ ಸಮಬಲದಲ್ಲಿದೆ. ಬಾಂಗ್ಲಾದೇಶ ಮೊದಲ ಪಂದ್ಯವನ್ನು 6 ವಿಕೆಟ್‌ ಗಳಿಂದ ಗೆದ್ದುಕೊಂಡರೆ, ಶ್ರೀಲಂಕಾ ಶುಕ್ರವಾರ 2ನೇ ಪಂದ್ಯವನ್ನು 3 ವಿಕೆಟ್‌ ಗಳಿಂದ ಗೆದ್ದುಕೊಂಡಿತ್ತು. ಚಿತ್ತಗಾಂಗ್‌ ನಲ್ಲಿ ಸೋಮವಾರ ಅಂತಿಮ ಪಂದ್ಯ ನಡೆಯಲಿದೆ.

ಬಾಂಗ್ಲಾದೇಶ ಕ್ರಿಕೆಟ್ ತಂಡ

ನಜ್ಮುಲ್ ಹುಸೈನ್ ಶಾಂಟೊ(ನಾಯಕ), ಅನಮುಲ್ ಹಕ್, ಸೌಮ್ಯ ಸರ್ಕಾರ್, ತಂಝೀದ್ ಹಸನ್ ತಮೀಮ್, ಮುಶ್ಫಿಕರ್ ರಹೀಮ್, ತೌಹಿದ್ ಹೃದಾಯ್,ಮಹ್ಮದುಲ್ಲಾ ರಿಯಾದ್, ಮೆಹಿದಿ ಹಸನ್ ಮಿರಾಝ್, ತೈಜುಲ್ ಇಸ್ಲಾಮ್, ರಿಶದ್ ಹುಸೇನ್, ತಸ್ಕಿನ್ ಅಹ್ಮದ್, ಶರೀಫುಲ್ ಇಸ್ಲಾಂ, ತಂಝಿಮ್ ಹಸನ್ ಸಾಕಿಬ್, ಮುಸ್ತಫಿಝರ್ರಹ್ಮಾನ್, ಜಾಕರ್ ಅಲಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X