Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 2027ರ ವಿಶ್ವಕಪ್ ಯೋಜನೆಯಲ್ಲಿ...

2027ರ ವಿಶ್ವಕಪ್ ಯೋಜನೆಯಲ್ಲಿ ವಿರಾಟ್-ರೋಹಿತ್ ಪ್ರಮುಖ ಭಾಗವಾಗಿ ಮುಂದುವರಿಯಲಿದ್ದಾರೆ: ಗಿಲ್

ವಾರ್ತಾಭಾರತಿವಾರ್ತಾಭಾರತಿ14 July 2026 8:50 AM IST
share
2027ರ ವಿಶ್ವಕಪ್ ಯೋಜನೆಯಲ್ಲಿ ವಿರಾಟ್-ರೋಹಿತ್ ಪ್ರಮುಖ ಭಾಗವಾಗಿ ಮುಂದುವರಿಯಲಿದ್ದಾರೆ: ಗಿಲ್

ಹೊಸ ದಿಲ್ಲಿ: 2027ರ ಏಕದಿನ ವಿಶ್ವಕಪ್ ಗಾಗಿ ಭಾರತ ತಂಡವನ್ನು ಸಿದ್ಧಪಡಿಸುವಾಗ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಜೋಡಿಯು ಯೋಜನೆಗಳ ಪ್ರಮುಖ ಭಾಗವಾಗಿ ಮುಂದುವರಿಯಲಿದ್ದಾರೆ ಎಂದು ಭಾರತ ಏಕದಿನ ತಂಡದ ನಾಯಕ ಶುಭ್ಮನ್ ಗಿಲ್ ಹೇಳಿದ್ದಾರೆ. ಹಿರಿಯ ಆಟಗಾರರನ್ನು ಪ್ರತಿ ಸರಣಿಯಲ್ಲೂ ಪರೀಕ್ಷೆಗೆ ಒಡ್ಡಬಾರದು ಎಂದು ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರ್ಕರ್ ಹೇಳಿಕೆಯ ಬೆನ್ನಲ್ಲೇ ಈ ಹೇಳಿಕೆಗಳು ಬಂದಿದೆ.

ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೂ ಮುನ್ನ ಈ ಇಬ್ಬರು ಹಿರಿಯ ಬ್ಯಾಟರ್‌ಗಳ ಭವಿಷ್ಯದ ಕುರಿತಾದ ವದಂತಿಗಳಿಗೆ ಉತ್ತರಿಸಿದ ಗಿಲ್, ತಂಡದಲ್ಲಿ ಅವರಿಗಿರುವ ಸ್ಥಾನದ ಬಗ್ಗೆ ಯಾವುದೇ ಪ್ರಶ್ನೆಗಳಿಲ್ಲ ಎಂದು ತಿಳಿಸಿದರು.

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೆ ತಮ್ಮ ಸಂಪೂರ್ಣ ಬೆಂಬಲವನ್ನು ಸೂಚಿಸಿರುವ ಗಿಲ್ , "ವಿರಾಟ್ ಭಾಯ್ ಮತ್ತು ರೋಹಿತ್ ಭಾಯ್ ಕಳೆದ ಒಂದು ದಶಕದಿಂದ ಭಾರತೀಯ ಬ್ಯಾಟಿಂಗ್ ಲೈನ್ಅಪ್ ನ ಬೆನ್ನೆಲುಬಾಗಿದ್ದಾರೆ. ಮತ್ತು ಅವರು ನಮ್ಮ ತಂಡದ ಅತ್ಯಂತ ಅವಿಭಾಜ್ಯ ಅಂಗವಾಗಿ ಮುಂದುವರಿಯಲಿದ್ದಾರೆ," ಎಂದು ಹೇಳಿದರು.

ಭಾರತ ತಂಡದ ಬದಲಾವಣೆಯ ಯೋಜನೆಗಳ ಬಗ್ಗೆ ನಿರಂತರವಾಗಿ ಪ್ರಶ್ನೆಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಅಜಿತ್ ಅಗರ್ಕರ್ “ಹಿರಿಯ ಆಟಗಾರರನ್ನು ಪ್ರತಿ ಸರಣಿಯಲ್ಲೂ ಪರೀಕ್ಷೆಗೆ ಒಡ್ಡಬಾರದು” ಎಂದು ಇತ್ತೀಚೆಗೆ ಹೇಳಿದ್ದರು. ಇದೀಗ ತಂಡದ ನಾಯಕ ಗಿಲ್‌ ಕೂಡಾ ಪ್ರತಿಕ್ರಿಯಿಸಿದ್ದಾರೆ.

"ಯಾವುದೇ ತಂಡದಲ್ಲಿ ಅನುಭವದ ಲೈನ್ಅಪ್ ಇದ್ದರೆ, ಒತ್ತಡದ ಸಂದರ್ಭದಲ್ಲಿ ಆ ಅನುಭವ ತುಂಬಾ ಸಹಾಯ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ಅವರು ಪರಿಸ್ಥಿತಿಯನ್ನು ಹಲವು ಬಾರಿ ಎದುರಿಸಿದ್ದಾರೆ . ಹಾಗಾಗಿ, ಒತ್ತಡದಲ್ಲಿದ್ದಾಗ ಅನುಭವವು ನಿರಾಳತೆಯ ಭಾವನೆಯನ್ನು ನೀಡುತ್ತದೆ ಎಂದು ನಾನು ಭಾವಿಸುತ್ತೇನೆ." ಎಂದು ಗಿಲ್‌ ಹೇಳಿದರು.

Tags

ViratRohit2027 World CupGill
share
ವಾರ್ತಾಭಾರತಿ
ವಾರ್ತಾಭಾರತಿ
Next Story
X