ಮುಂಬೈ: ನವಿ ಮುಂಬೈನ ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಿಳೆಯರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.