ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024: ಪುರುಷರ ಡಿಸ್ಕಸ್ ಥ್ರೋನಲ್ಲಿ ಬೆಳ್ಳಿ ಗೆದ್ದ ಭಾರತದ ಯೋಗೇಶ್ ಕಥುನಿಯಾ

Photo:X/@sportwalkmedia
ಪ್ಯಾರಿಸ್ : ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರ ಪುರುಷರ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಭಾರತದ ಯೋಗೇಶ್ ಕಥುನಿಯಾ ಬೆಳ್ಳಿ ಪದಕವನ್ನು ಪಡೆದರು.
ಕಥುನಿಯಾ ಅವರು ತಮ್ಮ ಮೊದಲ ಪ್ರಯತ್ನದಲ್ಲಿ 42.22 ಮೀಟರ್ಗಳ ಅತ್ಯುತ್ತಮ ಎಸೆತ ಎಸೆದು ಬೆಳ್ಳಿಗೆ ಕೊರಳೊಡ್ಡಿದರು.
Next Story





