Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 11...

ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 11 ಸಾವಿರ ಕೋಟಿ ರೂ. ಹೂಡಿಕೆ: ಸರಕಾರದೊಂದಿಗೆ ಎಚ್‍ಎಫ್‍ಇಪಿಎಲ್ ಕಂಪನಿ ಒಪ್ಪಂದ

ವಾರ್ತಾಭಾರತಿವಾರ್ತಾಭಾರತಿ1 Dec 2024 11:40 PM IST
share
Photo of Agreement

ಲಂಡನ್/ಬೆಂಗಳೂರು : ಕರ್ನಾಟಕದ ಕೈಗಾರಿಕಾ ಮತ್ತು ನವೀಕರಿಸಬಹುದಾದ ಇಂಧನ ವಲಯಗಳನ್ನು ಮುನ್ನಡೆಸುವ ನಿಟ್ಟಿನಲ್ಲಿ ಹೀರೊ ಫ್ಯೂಚರ್ ಎನರ್ಜೀಸ್ ಪ್ರೈವೇಟ್ ಲಿಮಿಟೆಡ್(ಎಚ್‍ಎಫ್‍ಇಪಿಎಲ್) ಕಂಪೆನಿಯು ಕರ್ನಾಟಕ ಸರಕಾರದ ಜೊತೆಗೆ 11 ಸಾವಿರ ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಒಪ್ಪಂದಕ್ಕೆ(ಎಂಒಯು) ಸಹಿ ಹಾಕಿದೆ.

ಜಾಗತಿಕ ಹೂಡಿಕೆದಾರರ ಸಮಾವೇಶದ ಪೂರ್ವಸಿದ್ಧತೆ ಅಂಗವಾಗಿ ಲಂಡನ್‍ನಲ್ಲಿ ನಡೆಯುತ್ತಿರುವ ಅಂತರ್‌ರಾಷ್ಟ್ರೀಯ ರೋಡ್ ಶೋನಲ್ಲಿ ಈ ಒಪ್ಪಂದ ಕಾರ್ಯಗತಗೊಂಡಿದೆ.

ಈ ಒಪ್ಪಂದ ಬಗ್ಗೆ ಮಾಹಿತಿ ನೀಡಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕರ್ನಾಟಕದಲ್ಲಿ ನವೀಕರಿಸಬಹುದಾದ ಇಂಧನ, ಪರಿಸರ ಸ್ನೇಹಿ ಪರಿಶುದ್ಧ ಜಲಜನಕ ಮತ್ತು ಅದರ ಉತ್ಪನ್ನಗಳಿಗೆ ಸಂಬಂಧಿಸಿದ ಯೋಜನೆಗಳಿಗೆ 11 ಸಾವಿರ ಕೋಟಿ ರೂ. ಬಳಕೆ ಆಗಲಿದೆ. ಎಚ್‍ಎಫ್‍ಇಪಿಎಲ್-ನ ಈ ಪ್ರಸ್ತಾವಿತ ಯೋಜನೆಗಳು ರಾಜ್ಯದಲ್ಲಿ 2025-26ರಿಂದ ಕಾರ್ಯಾರಂಭಗೊಳ್ಳಲಿವೆ. ಮುಂದಿನ 2ರಿಂದ 3 ವರ್ಷಗಳಲ್ಲಿ ಈ ಮೊತ್ತದ ಹೂಡಿಕೆ ಆಗಲಿದೆ. ಈ ಒಪ್ಪಂದದ ಫಲವಾಗಿ ಕರ್ನಾಟಕದಲ್ಲಿ ಸುಮಾರು 3,000 ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

ಪರಿಸರ ಸ್ನೇಹಿ ಇಂಧನ ಪರಿಹಾರ ಮತ್ತು ಸುಸ್ಥಿರ ಕೈಗಾರಿಕಾ ಬೆಳವಣಿಗೆ ಸಾಧಿಸಲು ರಾಜ್ಯವು ಮುಂಚೂಣಿಯಲ್ಲಿ ಇರುವುದನ್ನು ಮತ್ತು ಬಂಡವಾಳ ಹೂಡಿಕೆಯ ಆದ್ಯತಾ ತಾಣವಾಗಿರುವುದಕ್ಕೆ ಈ ಒಪ್ಪಂದವು ಇನ್ನೊಂದು ನಿದರ್ಶನವಾಗಿದೆ. ಕಾಲಮಿತಿ ಒಳಗೆ ಈ ಯೋಜನೆಗಳನ್ನು ಕಾರ್ಯಗತಗೊಳಿಸಲು ಅಗತ್ಯವಾದ ಉತ್ತೇಜನಾ ಕ್ರಮಗಳನ್ನು ರಾಜ್ಯ ಸರಕಾರ ಒದಗಿಸಲಿದೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಸಚಿವ ಎಂ.ಬಿ.ಪಾಟೀಲ್ ಅವರ ಸಮ್ಮುಖದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಮತ್ತು ಹೀರೊ ಫ್ಯೂಚರ್ ಎನರ್ಜಿಯ ಮುಖ್ಯ ಹಣಕಾಸು ಅಧಿಕಾರಿ ಬೆಂಜಮಿನ್ ಪೌಲ್ ಫ್ರೇಸರ್ ಅವರು ಒಪ್ಪಂದ ಪತ್ರಗಳನ್ನು ವಿನಿಮಯ ಮಾಡಿಕೊಂಡರು. ಇದೇ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆ ಆಯುಕ್ತ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X